ಚುನಾವಣೆಗಳಲ್ಲಿ ರಣಕಹಳೆ ಚಿಹ್ನೆ ಬಳಸಲು ಶರದ್ ಪವಾರ್ ಬಣಕ್ಕೆ ಸುಪ್ರೀಂ ಅನುಮತಿ

Date:

ಶರದ್‌ ಪವಾರ್‌ ಬಣದ ಎನ್‌ಸಿಪಿ ಪಕ್ಷಕ್ಕೆ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ಚಿಹ್ನೆಯಾಗಿ ‘ಮನುಷ್ಯ ಊದುತ್ತಿರುವ ರಣಕಹಳೆ’ ಬಳಸಲು ಸುಪ್ರೀಂ ಕೋರ್ಟ್ ಅನುಮತಿಸಿದೆ.

- Advertisement -

‘ಮನುಷ್ಯ ಊದುತ್ತಿರುವ ರಣಕಹಳೆ’ ಚಿಹ್ನೆಯನ್ನು ಬಳಸಲು ಶರದ್‌ ಪವಾರ್ ಬಣಕ್ಕೆ ನೀಡಬೇಕೆಂದು ಚುನಾವಣಾ ಆಯೋಗಕ್ಕೆ ಸೂಚಿಸಿತು. ಅಲ್ಲದೆ ಈ ಚಿಹ್ನೆಯನ್ನು ಬೇರೆ ಪಕ್ಷ ಅಥವಾ ಅಭ್ಯರ್ಥಿಗೆ ನೀಡದಂತೆ ಆಯೋಗಕ್ಕೆ ತಿಳಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದೇ ಸಂದರ್ಭದಲ್ಲಿ ಅಜಿತ್ ಪವಾರ್‌ ಬಣದ ಎನ್‌ಸಿಪಿಗೆ ನಿರ್ದೇಶನ ನೀಡಿದ ಸುಪ್ರೀಂ ಕೋರ್ಟ್, ಎನ್‌ಸಿಪಿ ಪಕ್ಷವು ಇಂಗ್ಲಿಷ್, ಹಿಂದಿ ಹಾಗೂ ಮರಾಠಿ ಮಾಧ್ಯಮಗಳಲ್ಲಿ ತಮ್ಮ ಪಕ್ಷದ ಚಿಹ್ನೆಯಾಗಿ ಗಡಿಯಾರದ ಚಿಹ್ನೆಯನ್ನು ತಮ್ಮ ಪ್ರಚಾರದಲ್ಲಿ ಬಳಸುತ್ತಿರುವುದಾಗಿ ಬಳಸಬೇಕು. ಸುಪ್ರೀಂ ಕೋರ್ಟ್‌ನಲ್ಲಿ ನಿಜವಾದ ಎನ್‌ಸಿಪಿ ಬಣ ಯಾವುದೆಂದು ತೀರ್ಮಾನವಾಗುವವರೆಗೂ ಅದೇ ಚಿಹ್ನೆ ಬಳಸುವಂತೆ ಸೂಚಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೇಳುವುದು ಹಬ್ಬ, ಮಾಡುವುದು ಯುದ್ಧ, ಸಾಯುವುದು ಸೈನಿಕರು

2023ರ ಮಧ್ಯದಲ್ಲಿ, ಎನ್‌ಸಿಪಿಯು ಶರದ್‌ ಪವಾರ್‌ ಹಾಗೂ ಅವರ ಸಂಬಂಧಿ ಅಜಿತ್‌ ಪವಾರ್‌ ಬಣಗಳಾಗಿ ವಿಭಜಿತವಾಯಿತು. ಅಜಿತ್‌ ಪವಾರ್‌ ಎನ್‌ಸಿಪಿಯ ಬಹುತೇಕ ಶಾಸಕರನ್ನು ತಮ್ಮ ಜೊತೆ ಕರೆದುಕೊಂಡು ಆಡಳಿತರೂಢ ಶಿವಸೇನೆ ಹಾಗೂ ಬಿಜೆಪಿ ಪಕ್ಷದೊಂದಿಗೆ ಸೇರ್ಪಡೆಯಾದರು.

ಅಜಿತ್‌ ಪವಾರ್‌ ಸದ್ಯ ಪ್ರಸ್ತುತ ಏಕನಾಥ್ ಶಿಂಧೆ ಸರ್ಕಾರದಲ್ಲಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಉಪ ಮುಖ್ಯಮಂತ್ರಿಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿ, ಯುವತಿಯರ ಮೇಲೆ ಹಲ್ಲೆ; ನಾಲ್ವರು RSS ಗೂಂಡಾಗಳ ಬಂಧನ

ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು...

ದೆಹಲಿ ಈಗ ‘ಡಿಟೆನ್ಷನ್ ಸ್ಟೇಟ್’ – ಪ್ರತಿಭಟನಾಕಾರರ ಬಂಧನಕ್ಕೆ ಸಂಸದ ಸಂಜಯ್ ರಾವತ್ ಆಕ್ರೋಶ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್...