ಹದಿಹರೆಯದ ಹುಡುಗಿಯರು ಲೈಂಗಿಕ ಬಯಕೆ ನಿಯಂತ್ರಿಸಬೇಕು; ಹೈಕೋರ್ಟ್ ಆದೇಶ ರದ್ದು

Date:

ಹದಿಹರೆಯದ ಹುಡುಗಿಯರು ತಮ್ಮ ಲೈಂಗಿಕ ಬಯಕೆಗಳನ್ನು ನಿಯಂತ್ರಿಸುವಂತೆ ಹೇಳುವ ಕೋಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ನ್ಯಾಯಾಧೀಶರಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ನ್ಯಾಯಾಲಯಗಳು ಹೇಗೆ ತೀರ್ಪುಗಳನ್ನು ಬರೆಯಬೇಕು ಎಂಬುದರ ಬಗ್ಗೆ ವಿವರಿಸಿದೆ.

- Advertisement -

ಹದಿಹರೆಯದ ಹುಡುಗಿಯರು ತಮ್ಮ ಲೈಂಗಿಕ ಬಯಕೆಯನ್ನು ‘ಎರಡು ನಿಮಿಷಗಳ ಸಂತೋಷಕ್ಕೆ ಬಿಟ್ಟುಕೊಡುವ’ ಬದಲಿಗೆ ‘ನಿಯಂತ್ರಿಸಬೇಕು’ ಎಂದು ಕೋಲ್ಕತ್ತಾ ಹೈಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡು ಈ ತೀರ್ಪು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಬೆಂಗಳೂರು | ಡ್ರಾಪ್ ಕೊಡುವ ನೆಪದಲ್ಲಿ ಯುವತಿಗೆ ಲೈಂಗಿಕ ದೌರ್ಜನ್ಯ; ಆರೋಪಿಯ ಬಂಧನ

ಕೋಲ್ಕತ್ತಾ ಹೈಕೋರ್ಟ್‌ನ ಈ ಆದೇಶವು ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು. ಹದಿಹರೆಯದ ಹೆಣ್ಣು ಮತ್ತು ಗಂಡಿನ ನಡುವೆ ಲಿಂಗ ತಾರತಮ್ಯವನ್ನು ಈ ಆದೇಶದ ಮೂಲಕ ಹೈಕೋರ್ಟ್ ಮಾಡಿದೆ ಎಂದು ಆಕ್ರೋಶ ವ್ಯಕ್ತವಾಗಿತ್ತು.

ಈ ತೀರ್ಪಿನ ವಿಚಾರಣೆಯನ್ನು 2023ರ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿದೆ. ಕೋಲ್ಕತ್ತಾ ಹೈಕೋರ್ಟ್‌ನ ಈ ಆದೇಶವು ಆಕ್ಷೇಪಾರ್ಹ, ಅಪ್ರಸ್ತುತ, ಉಪದೇಶ ಮತ್ತು ಅನಗತ್ಯ ಎಂದು ಅಭಿಪ್ರಾಯಪಟ್ಟಿದೆ. ಹೈಕೋರ್ಟ್ ತೀರ್ಪು ತಪ್ಪು ಸಂಕೇತಗಳನ್ನು ರವಾನಿಸಿದೆ ಎಂದು ಸುಪ್ರೀಂ ಕೋರ್ಟ್ ಟೀಕಿಸಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...