ಅಸ್ಸಾಂ ಸಿಎಂ ಪತ್ನಿ ವಿರುದ್ಧ ಆರೋಪ: ಪವನ್ ಖೇರಾ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ

Date:

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿಣಿಕಿ ಭುಯಾನ್ ಶರ್ಮಾ ಅವರು ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿ ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ನೀಡಿದ ನಿರೀಕ್ಷಣಾ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

- Advertisement -

ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿಣಿಕಿ ಶರ್ಮಾ ಅವರ ಬಳಿ ಮೂರು ದೇಶಗಳ ಪಾಸ್‌ಪೋರ್ಟ್‌ಳಿವೆ. ವಿದೇಶಗಳಲ್ಲಿ ಗಮನಾರ್ಹ ಆಸ್ತಿಯನ್ನು ಹೊಂದಿದ್ದಾರೆ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಇತ್ತೀಚೆಗೆ ಆರೋಪಿಸಿದ್ದರು. ಈ ಆರೋಪವು ಅಸ್ಸಾಂನಲ್ಲಿ ರಾಜಕೀಯ ವಿವಾದ ಸೃಷ್ಟಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಇದನ್ನು ಓದಿದ್ದೀರಾ? ಅಸ್ಸಾಂ ಸಿಎಂ ಪತ್ನಿ ದಾಖಲಿಸಿದ ಪ್ರಕರಣ: ಪವನ್ ಖೇರಾಗೆ ಒಂದು ವಾರ ಬಂಧನದಿಂದ ರಕ್ಷಣೆ ನೀಡಿದ ಹೈಕೋರ್ಟ್

ಈ ಆರೋಪ ಸಂಬಂಧ ಅಸ್ಸಾಂ ಸಿಎಂ ಪತ್ನಿ ದೂರು ದಾಖಲಿಸಿದ್ದರು. ಅದಾದ ಬೆನ್ನಲ್ಲೇ ಪವನ್ ಖೇರಾ ನಿರೀಕ್ಷಣಾ ಜಾಮೀನು ಕೋರಿ ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಒಂದು ವಾರದ ಮಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ಅಸ್ಸಾಂ ಪೊಲೀಸರ ತಂಡವೊಂದು ನವದೆಹಲಿಯಲ್ಲಿರುವ ಪವನ್ ಖೇರಾ ಅವರ ನಿವಾಸಕ್ಕೆ ತೆರಳಿ ಶೋಧ ನಡೆಸಿತ್ತು. ಅಲ್ಲಿ ಅವರು ಪತ್ತೆಯಾಗದ ಕಾರಣ ಹೈದರಾಬಾದ್‌ನಲ್ಲಿದ್ದ ಖೇರಾ ಅವರನ್ನು ಹುಡುಕಿಕೊಂಡು ಪೊಲೀಸರು ತೆಲಂಗಾಣಕ್ಕೂ ಆಗಮಿಸಿದ್ದರು. ಇದರ ಬೆನ್ನಲ್ಲೇ ಬಂಧನ ಭೀತಿಯಿಂದ ಪವನ್ ಖೇರಾ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನ.28, 29ರಂದು 47ನೇ ಶರಣ ಕಮ್ಮಟ, ಅನುಭವಮಂಟಪ ಉತ್ಸವ

ವಿಶ್ವಬಸವಧರ್ಮ ಅನುಭವಮಂಟಪ, ಬಸವಕಲ್ಯಾಣ ವತಿಯಿಂದ ನವೆಂಬರ್ 28 ಮತ್ತು 29ರಂದು 47ನೇ...

ಕನ್ನಾಟ್ ಪ್ಲೇಸ್‌ನಲ್ಲಿ ಸಿಜೆಪಿ ಪ್ರತಿಭಟನೆ: ತಡೆ ನೀಡಲು ದೆಹಲಿ ಹೈಕೋರ್ಟ್ ನಕಾರ

ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 16ರಂದು ದೆಹಲಿಯ...

ಜಂತರ್ ಮಂತರ್ ಪ್ರತಿಭಟನಾ ಸ್ಥಳ ರದ್ದು: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಅಧಿಕೃತವಾಗಿ...