40 ವಿದ್ಯಾರ್ಥಿಗಳಿದ್ದ ಶಾಲಾ ಬಸ್‌ ಪಲ್ಟಿ; ಚಕ್ರಕ್ಕೆ ಸಿಲುಕಿ ಬಾಲಕಿ ಸಾವು

Date:

40 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಶಾಲಾ ವಾಹನವೊಂದು ಪಲ್ಟಿಯಾಗಿದ್ದು, ಚಕ್ರಗಳ ಅಡಿಗೆ ಸಿಲುಕಿದ್ದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಜೈಪುರ ಜಿಲ್ಲೆಯ ಚೋಮು ಪ್ರದೇಶದಲ್ಲಿ ನಡೆದಿದೆ.

- Advertisement -

ಖಾಸಗಿ ಶಾಲೆಯ ಬಸ್‌ ವಿದ್ಯಾರ್ಥಿಗಳನ್ನು ಹೊತ್ತು, ಶಾಲೆಗೆ ತೆರಳುತ್ತಿತ್ತು. ಈ ವೇಳೆ, ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಹಲವಾರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ...

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಕಾಲೇಜು ಕ್ಯಾಂಪಸ್‌ಗಳಲ್ಲಿ ದಲಿತ ವಿದ್ಯಾರ್ಥಿಗಳೇ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ?

‘ದಲಿತ ವಿದ್ಯಾರ್ಥಿಗಳೇ ಏಕೆ ಹೀಗೆ ಸಾಯುತ್ತಿದ್ದಾರೆ?’ — ಇದು ಐಐಟಿ ಬಾಂಬೆಯ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ತಾಯಿ ಸೋನಾಲಿ ವಾಕೋಡೆ ಕೇಳಿದ ಪ್ರಶ್ನೆ. ಈ ಪ್ರಶ್ನೆ ಕೇವಲ ಮಗನನ್ನು ಕಳೆದುಕೊಂಡ ತಾಯಿಯ...

“ಬಸ್ ಗಂಟೆಗೆ ಸುಮಾರು 60-70 ಕಿ.ಮೀ ವೇಗದಲ್ಲಿ ಚಲಿಸುತ್ತಿತ್ತು. ಇದ್ದಕ್ಕಿದಂತೆ ಸ್ಕಿಡ್‌ ಆಗಿ ಪಲ್ಟಿಯಾಯಿತು. ಸ್ಥಳೀಯರೆಲ್ಲರೂ ಬಸ್‌ನ ಕಿಟಕಿ ಗಾಜುಗಳನ್ನು ಒಡೆದು ವಿದ್ಯಾರ್ಥಿಗಳನ್ನು ಹೊರ ತಂದಿದ್ದೇವೆ. ಗಾಯಾಳುಗಳನ್ನು ಆಸ್ಪತ್ರೆಗೆ ಕಳಿಸಲಾಗಿದೆ” ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಘಟನೆಯ ನಂತರ, ಶಾಲಾ ವಾಹನಗಳನ್ನು ವೇಗವಾಗಿ ಚಲಾಯಿಸುವುದನ್ನು ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾವು ದುಡಿದದ್ದೆಲ್ಲವನ್ನೂ ತಾಯಿ ಗಂಗೆ ಕಸಿದೊಯ್ಯುತ್ತಾಳೆ- ಬಿಹಾರದ ನೆರೆಪೀಡಿತರ ಅಳಲು

​ಇತ್ತೀಚಿನ ಭೀಕರ ಪ್ರವಾಹದಿಂದಾಗಿ ಮನೆಮಠ ಕಳೆದುಕೊಂಡಿರುವ ನೂರಾರು ಜನರಿಗೆ ಬಿಹಾರದ ಭಾಗಲ್ಪುರ...

ಬ್ಯಾಂಕ್ ನೌಕರರ ಮುಷ್ಕರ: ಸೆ.26ರಿಂದ 5 ದಿನಗಳ ಕಾಲ ಬ್ಯಾಂಕ್ ಸೇವೆ ಸ್ಥಗಿತ

ಬ್ಯಾಂಕ್ ನೌಕರರ ಸಂಘಟನೆಗಳ ಸಂಯುಕ್ತ ವೇದಿಕೆ (ಯುಎಫ್‌ಬಿಯು) ಸೆಪ್ಟೆಂಬರ್ 28, 29...

ಅನುಕಂಪದ ಆಧಾರದ ಉದ್ಯೋಗ ಪಡೆದ ಸೊಸೆ ಅತ್ತೆ-ಮಾವರನ್ನು ಕೈಬಿಡುವಂತಿಲ್ಲ: ರಾಜಸ್ಥಾನ ಹೈಕೋರ್ಟ್

ಪತಿಯ ನಿಧನದ ನಂತರ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡ...