ಝೀ ಸಂಸ್ಥೆಯ ಸುಭಾಷ್ ಚಂದ್ರ, ಪುತ್ರನ ವಿರುದ್ಧ ತುರ್ತು ಕ್ರಮ ಜರುಗಿಸಲು ಸೆಬಿ ಸೂಚನೆ

Date:

ನಿರ್ವಹಣೆ, ಹೂಡಿಕೆದಾರರು ಮತ್ತು ಇತರ ಮಧ್ಯಸ್ಥಿಕೆದಾರರನ್ನು ರಕ್ಷಿಸಲು ಬಂಡವಾಳ ತಿರುವು ಪ್ರಕರಣದಲ್ಲಿ ಭಾಗಿಯಾಗಿರುವ ಝೀ ಸಂಸ್ಥೆಯ ಮುಖ್ಯಸ್ಥ ಸುಭಾಷ್ ಚಂದ್ರ, ಪುತ್ರನ ವಿರುದ್ಧ ತುರ್ತು ಕ್ರಮ ಜರುಗಿಸುವಂತೆ ಮಾರುಕಟ್ಟೆ ನಿಯಂತ್ರಕ ಸೆಬಿ, ಷೇರು ಭದ್ರತೆಗಳು ಹಾಗೂ ಮೇಲ್ಮನವಿ ಮಂಡಳಿ (ಎಸ್‌ಎಟಿ)ಗೆ ನೀಡಿದ ಉತ್ತರದಲ್ಲಿ ತಿಳಿಸಿದೆ.

- Advertisement -

ಝೀ ಸಂಸ್ಥೆಯ ಅಧ್ಯಕ್ಷ ಸುಭಾಷ್ ಚಂದ್ರ ಮತ್ತು ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಸುಭಾಷ್ ಚಂದ್ರ ಅವರ ಪುತ್ರ ಪುನಿತ್ ಗೋಯೆಂಕಾ ಅವರ ಅರ್ಜಿಗಳನ್ನು ವಿಲೇವಾರಿ ಮಾಡಿದ ಸೆಬಿ ತನ್ನ ಅಫಿಡವಿಟ್‌ನಲ್ಲಿ ಎಸ್‌ಎಟಿಗೆ ಉತ್ತರ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಜುಲೈ 6, 2022 ರಂದು ಸಲ್ಲಿಸಿದ ಶೋಕಾಸ್ ನೋಟಿಸ್‌ನಲ್ಲಿ ಯಾವುದೇ ತುರ್ತು ಕ್ರಮ ಇರಲಿಲ್ಲ ಎಂಬ ವಿಷಯವು ಸಂಪೂರ್ಣ ತಪ್ಪು ಮತ್ತು ತಪ್ಪುದಾರಿಗೆಳೆಯುವಂತಿದೆ. ನಿಯಮ ಉಲ್ಲಂಘನೆ ಮಾತ್ರವಲ್ಲದೆ ಅನೇಕ ಸುಳ್ಳು ಮಾಹಿತಿ ಮತ್ತು ತಪ್ಪುಗಳನ್ನು ಮುಚ್ಚಿಹಾಕಲು ಝೀ ಸಂಸ್ಥೆಯು ಅನೇಕ ಹೇಳಿಕೆಗಳನ್ನು ನೀಡಿದೆ” ಎಂದು ಸೆಬಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಗೀತಾ ಪ್ರೆಸ್‍ಗೆ ಗಾಂಧಿ ಶಾಂತಿ ಪ್ರಶಸ್ತಿ ನೀಡುವುದು ಗೋಡ್ಸೆ, ಸಾವರ್ಕರ್‌ಗೆ ಪ್ರಶಸ್ತಿ ನೀಡಿದಂತೆ: ಕಾಂಗ್ರೆಸ್ ಟೀಕೆ

ತಕ್ಷಣಕ್ಕೆ, ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಅವರು ಅನೇಕ ವಿಭಿನ್ನ ಯೋಜನೆಗಳು ಮತ್ತು ವಹಿವಾಟುಗಳಲ್ಲಿ ತೊಡಗಿಸಿಕೊಂಡಿದ್ದು, ಈ ಮೂಲಕ ಪಟ್ಟಿ ಮಾಡಲಾದ ಕಂಪನಿಗಳಿಗೆ ಸಾರ್ವಜನಿಕ ಹಣವನ್ನು ವರ್ಗಾಯಿಸಿಕೊಂಡಿದ್ದಾರೆ ಎಂದು ಸೆಬಿ ಹೇಳಿದೆ.

ಅವರು ವಿವಿಧ ಯೋಜನೆಗಳು ಮತ್ತು ವಹಿವಾಟುಗಳಲ್ಲಿ ಭಾಗಿಯಾಗಿರುವ ಎಲ್ಲ ಮಾಹಿತಿ ನಮಗೆ ಲಭ್ಯವಾಗಿದೆ. ಈ ಮೂಲಕ ಪಟ್ಟಿ ಮಾಡಿದ ಕಂಪನಿಗಳಿಗೆ ಸೇರಿದ ಅಪಾರ ಪ್ರಮಾಣದ ಸಾರ್ವಜನಿಕ ಹಣವನ್ನು ಈ ವ್ಯಕ್ತಿಗಳ ಒಡೆತನದ ಮತ್ತು ಅವರ ನಿಯಂತ್ರಣದ ಖಾಸಗಿ ಘಟಕಗಳಿಗೆ ತಿರುಗಿಸಲಾಗಿದೆ ಎಂದು ಸೆಬಿ ಎಸ್‌ಎಟಿಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಿದೆ.

ಜೂನ್ 15 ರಂದು, ಸೆಬಿಯ ಸಲ್ಲಿಕೆಗೆ ಜೂನ್ 19 ರಂದು ಅಥವಾ ಅದಕ್ಕೂ ಮೊದಲು ಪ್ರತಿಕ್ರಿಯಿಸುವಂತೆ ಎಸ್‌ಎಟಿ ಅವರಿಗೆ ನಿರ್ದೇಶಿಸಿತ್ತು. ನ್ಯಾಯಮಂಡಳಿಯು ಅಂತಿಮ ವಿಲೇವಾರಿಗೆ ಪ್ರಕರಣವನ್ನು ಕೈಗೆತ್ತಿಕೊಳ್ಳುತ್ತದೆ. ಎಸ್ಸೆಲ್ ಗ್ರೂಪ್ ಅಧ್ಯಕ್ಷ ಸುಭಾಷ್ ಚಂದ್ರ ಮತ್ತು ಝೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್ ಎಂಡಿ ಮತ್ತು ಸಿಇಒ ಪುನಿತ್ ಗೋಯೆಂಕಾ ಅವರು ಸೆಬಿ ಆದೇಶಕ್ಕೆ ತಡೆ ಕೋರಿ ಎಸ್‌ಎಟಿಗೆ ಮನವಿ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

3,000 ಮದರಸಾಗಳ ನಿರ್ವಹಣೆ, ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ರಾಜಸ್ಥಾನ ಹೈಕೋರ್ಟ್‌ ಸೂಚನೆ

ರಾಜಸ್ಥಾನದಲ್ಲಿ ಕಾರ್ಯಾಚರಿಸುತ್ತಿರುವ ಸುಮಾರು 3,000 ಮದರಸಾಗಳ ಪರಿಣಾಮಕಾರಿ ನಿರ್ವಹಣೆ, ಮೇಲ್ವಿಚಾರಣೆ ಹಾಗೂ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...

ಗ್ಯಾನೇಶ್ ಕುಮಾರ್ ವಿರುದ್ಧ ಅ. 2ರಂದು ಬೃಹತ್ ಪ್ರತಿಭಟನೆ: ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್

ಚುನಾವಣಾ ಆಯೋಗದ ಪಾರದರ್ಶಕತೆ ಮತ್ತು ನಿಷ್ಪಕ್ಷಪಾತ ಕಾರ್ಯವೈಖರಿಯನ್ನು ಒತ್ತಾಯಿಸಿ ಹಾಗೂ ಮುಖ್ಯ...