ಹಿರಿಯ ಸಹೋದ್ಯೋಗಿ ಹೈಕೋರ್ಟ್‌ಗೆ ನೇಮಕ; ನ್ಯಾಯಾಧೀಶೆ ರಾಜೀನಾಮೆ

Date:

ದುರ್ನಡತೆ, ಅನಧಿಕೃತ ಅಧಿಕಾರ ಚಲಾಯಿಸುತ್ತಿದ್ದಾರೆ, ಕಿರುಕುಳ ನೀಡುತ್ತಿದ್ದಾರೆ ಎಂದು ಯಾರ ವಿರುದ್ಧ ನಾನು ಧನಿ ಎತ್ತಿದ್ದೆನೋ, ಅದೇ ಹಿರಿಯ ಸಯೋದ್ಯೋಗಿಯೊಬ್ಬರನ್ನು ಮಧ್ಯಪ್ರದೇಶ ಹೈಕೋರ್ಟ್‌ಗೆ ನೇಮಕ ಮಾಡಲಾಗಿದೆ ಎಂದು ಆರೋಪಿಸಿ ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆ ಅದಿತಿ ಕುಮಾರ್ ಶರ್ಮಾ ಆರೋಪಿಸಿದ್ದಾರೆ. ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

- Advertisement -

ಶಾಧೋಲ್ ಕಿರಿಯ ಡಿವಿಷನ್ ಕೋರ್ಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಅದಿತಿ ಅವರು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. “ನ್ಯಾಯಾಂಗ ಸೇವೆಗೆ ನಾನು ರಾಜೀನಾಮೆ ನೀಡುತ್ತಿದ್ದೇನೆ. ನಾನು ಸಂಸ್ಥೆಯನ್ನು ಅನುತ್ತೀರ್ಣಗೊಳಿಸಿಲ್ಲ. ಆದರೆ, ಸಂಸ್ಥೆ ನನ್ನನ್ನು ಅನುತ್ತೀರ್ಣಗೊಳಿಸಿದೆ” ಎಂದು ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ದುರ್ವರ್ತನೆ ತೋರುತ್ತಿದ್ದ ಹಿರಿಯ ನ್ಯಾಯಾಧೀಶರ ವಿರುದ್ಧ ನಾನು ಧ್ವನಿ ಎತ್ತುವ ಧೈರ್ಯ ತೋರಿದ್ದೆ. ಹಲವು ವರ್ಷಗಳ ಕಾಲ ನಿರಂತರ ಕಿರುಕುಳ ಎದುರಿಸಿದ್ದೇನೆ. ಆದರೂ, ಇಲ್ಲಿಯವರೆಗೆ ಕಾನೂನುಬದ್ಧ ಮಾರ್ಗವನ್ನೇ ಅನುಸರಿಸಿದ್ದೇನೆ. ನನಗೆ ನ್ಯಾಯ ಒದಗಿಸದಿದ್ದರೂ, ವಿಚಾರಣೆಯನ್ನಾದರೂ ಮಂಜೂರು ಮಾಡುವ ನಿರೀಕ್ಷೆ ಇತ್ತು” ಎಂದಿದ್ದಾರೆ.

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ಗೇಮ್ ಚೇಂಜರ್ ಆಗ್ತಾರಾ ಪ್ರಶಾಂತ್ ಕಿಶೋರ್?

“ದಾಖಲೆ ಸಹಿತ ನ್ಯಾಯಾಧೀಶರ ವಿರುದ್ಧ ದೂರು ನೀಡಿದ್ದೇನೆ. ಆದರೂ, ವಿಚರಣೆ ನಡೆಸಿಲ್ಲ. ಯಾವುದೇ ನೋಟಿಸ್ ನೀಡಿಲ್ಲ. ಬಾಧ್ಯಸ್ಥರನ್ನಾಗಿ ಮಾಡಲಾಗಿಲ್ಲ. ನನ್ನ ನೋವಿಗೆ ಕಾರಣರಾದ ನ್ಯಾಯಾಧೀಶರನ್ನು ಪ್ರಶ್ನಿಸುವ ಬದಲು ಅವರಿಗೆ ಬಹುಮಾನ ನೀಡಿ, ಶಿಫಾರಸ್ಸು ಮಾಡಿ ಪದೋನ್ನತಿ ನೀಡಲಾಗಿದೆ. ಸಮನ್ಸ್ ಬದಲು ಪೀಠವನ್ನು ನೀಡಲಾಗಿದೆ. ಇದೊಂದು ವಿಕಟ ಪ್ರಹಸನ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...