‘ರಾ’ ಸಂಸ್ಥೆಯ ನೂತನ ಮುಖ್ಯಸ್ಥರಾಗಿ ಹಿರಿಯ ಐಪಿಎಸ್‌ ಅಧಿಕಾರಿ ರವಿ ಸಿನ್ಹಾ ನೇಮಕ

Date:

ಭಾರತದ ‘ರಾ’ ಸಂಸ್ಥೆಯ (ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗ) ನೂತನ ಮುಖ್ಯಸ್ಥರನ್ನಾಗಿ ಹಿರಿಯ ಐಪಿಎಸ್‌ ಅಧಿಕಾರಿ ರವಿ ಸಿನ್ಹಾ ಅವರನ್ನು ಸೋಮವಾರ (ಜೂನ್‌ 19) ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ.

- Advertisement -

ಇದು ದೇಶದ ಹೊರಗಡೆ ಗೂಢಚರ್ಯೆ ನಡೆಸುವ ಭಾರತದ ಸಂಸ್ಥೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದೇ ಜೂನ್ 30ಕ್ಕೆ ಆ ಹುದ್ದೆಯಿಂದ ಸಮಂತ್ ಕುಮಾರ್ ಗೋಯೆಲ್ ಅವರು ನಿರ್ಗಮಿಸುತ್ತಾರೆ. ಆ ಸ್ಥಾನವನ್ನು ರವಿ ಸಿನ್ಹಾ ಅವರು ಅಲಂಕರಿಸಲಿದ್ದಾರೆ.

ರವಿ ಸಿನ್ಹಾ ಅವರು 1988 ನೇ ಬ್ಯಾಚ್‌ನ ಛತ್ತೀಸಗಢ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿದ್ದಾರೆ. ರವಿ ಅವರು ಈಗಾಗಲೇ ಎರಡು ದಶಕಗಳ ಕಾಲ ‘ರಾ’ ಸಂಸ್ಥೆಯಲ್ಲಿ ನಾನಾ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಅವರು ಬಾಲಾಕೋಟ್ ವೈಮಾನಿಕ ದಾಳಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಹಲವು ರಾಜ್ಯಗಳಲ್ಲಿ ಮುಂಗಾರು ಜೋರು; ತಮಿಳುನಾಡಿನ ಹಲವೆಡೆ ಶಾಲೆಗಳಿಗೆ ರಜೆ, ರಾಜಸ್ಥಾನದಲ್ಲಿ 5 ಸಾವು

ರವಿ ಸಿನ್ಹಾ ಅವರು ಪ್ರಸ್ತುತ ಸಂಪುಟ ಕಾರ್ಯಾಲಯದ ವಿಶೇಷ ಕಾರ್ಯದರ್ಶಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...