ಷೇರುಪೇಟೆಯಲ್ಲಿ ಟ್ರಂಪ್ ತಲ್ಲಣ: ಕುಸಿದ 3 ಸಾವಿರಕ್ಕೂ ಅಧಿಕ ಅಂಕ, ಹೂಡಿಕೆದಾರರಿಗೆ 19 ಲಕ್ಷ ಕೋಟಿ ನಷ್ಟ

Date:

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕದ ಹೇರಿಕೆಗೆ ಭಾರತ ಸೇರಿದಂತೆ ಜಗತ್ತಿನಾದ್ಯಂತ ಷೇರುಪೇಟೆ ತಲ್ಲಣಗೊಂಡಿದೆ. ಇಂದು (ಏ.07) ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 3,000ಕ್ಕೂ ಅಧಿಕ ಅಂಕಗಳಷ್ಟು ಕುಸಿತ ಕಂಡಿದ್ದು ಹೂಡಿಕೆದಾರರು ಭಾರೀ ನಷ್ಟ ಅನುಭವಿಸುವಂತಾಗಿದೆ.

- Advertisement -

ಷೇರುಪೇಟೆ ಸಂವೇದಿ ಸೂಚ್ಯಂಕ 3,150.12 ಅಂಕಗಳಷ್ಟು ಕುಸಿತದೊಂದಿಗೆ 72,206.88 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ನಿಫ್ಟಿ 1010.95 ಅಂಕಗಳಷ್ಟು ಕುಸಿತದೊಂದಿಗೆ 21,893.50 ಅಂಕಗಳ ಮಟ್ಟಕ್ಕೆ ಇಳಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಏಪ್ರಿಲ್ 4ರಂದು ವಿದೇಶಿ ಇನ್ಸ್ ಟಿಟ್ಯೂಷನಲ್ ಮೌಲ್ಯದ ಹೂಡಿಕೆದಾರರು 3,483.98 ಕೋಟಿ ರೂ. ಮೌಲ್ಯದ ಭಾರತೀಯ ಈಕ್ವಿಟಿಗಳನ್ನು ಮಾರಾಟ ಮಾಡಿದ್ದರು. ಅದೇ ರೀತಿ ದೇಶೀಯ ಇನ್ಸ್ ಟಿಟ್ಯೂಷನಲ್ ಹೂಡಿಕೆದಾರರು 1,720.32 ಕೋಟಿ ರೂ. ಮೌಲ್ಯದ ಷೇರುಗಳನ್ನು ಮಾರಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಇನ್‌ಸ್ಟಾ ಹೆಲ್ಪ್‌’ -ಗೃಹ ಕಾರ್ಮಿಕರನ್ನು ಮತ್ತಷ್ಟು ಅಭದ್ರತೆಗೆ ದೂಡುವ ಅಪಾಯ

ಷೇರುಪೇಟಿಯ ಸೂಚ್ಯಂಕ, ನಿಫ್ಟಿಯ ಭಾರಿ ಕುಸಿತದಿಂದ 19 ಲಕ್ಷ ಕೋಟಿ ಕರಗಿ ಹೋಗಿದೆ. ಟಾಟಾ ಸ್ಟೀಲ್‌, ಇನ್ಫೋಸಿಸ್, ಟಾಟಾ ಮೋಟಾರ್ಸ್, ಎಚ್‌ಸಿಎಲ್‌ ಟೆಕ್‌ ಮತ್ತು ಟೆಕ್ ಮಹೇಂದ್ರ ಷೇರು ಶೇ. 10 ರಷ್ಟು ಕುಸಿತಕಂಡಿದೆ.

ಜಾಗತಿಕ ಮಟ್ಟದಲ್ಲಿ ಚೀನಾ, ಜಪಾನ್‌ ಸೇರಿದಂತೆ ಹಲವು ದೇಶಗಳ ಷೇರುಪೇಟೆ ಸೂಚ್ಯಂಕ ಕೂಡ ಭಾರಿ ಕುಸಿತ ಕಂಡಿದೆ. ನೆಫ್ಟಿಯೂ ಕೂಡ ಇಳಿಕೆಯಾಗಿರುವುದರಿಂದ ಹೂಡಿಕೆದಾರರಿಗೆ ಸಾಕಷ್ಟು ನಷ್ಟವುಂಟಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...