ಕೇರಳ ಚುನಾವಣೆ: ಕನಿಷ್ಠ ಏಳು ಸಚಿವರುಗಳಿಗೆ ಹಿನ್ನಡೆ

Date:

ಕೇರಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಕನಿಷ್ಠ ಏಳು ಸಚಿವರುಗಳು ಆರಂಭಿಕ ಹಿನ್ನಡೆಯನ್ನು ಕಂಡಿದ್ದಾರೆ. ಈಗಾಗಲೇ ಇವಿಎಂಗಳಲ್ಲಿನ ಮತಗಳ ಎಣಿಕೆ ಪ್ರಾರಂಭವಾಗಿದೆ.

- Advertisement -

ಸಚಿವರಾದ ವೀಣಾ ಜಾರ್ಜ್, ಎಂ ಬಿ ರಾಜೇಶ್, ಒ ಆರ್ ಕೇಲು, ಆರ್ ಬಿಂದು, ಜೆ ಚಿಂಚುರಾಣಿ, ಪಿ ರಾಜೀವ್, ಕೆ ಬಿ ಗಣೇಶ್ ಕುಮಾರ್ ಮತ್ತು ರೋಶಿ ಅಗಸ್ಟೀನ್ ತಮ್ಮ ಕ್ಷೇತ್ರಗಳಲ್ಲಿ ಹಿನ್ನಡೆ ಕಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ಕೇರಳ ಚುನಾವಣೆ | ಸಿಪಿಐಎಂನಲ್ಲಿ ಬಿಕ್ಕಟ್ಟು; ಮಾಜಿ ಶಾಸಕ ಪಿಕೆ ಸಸಿ ಉಚ್ಚಾಟನೆ

ವೀಣಾ ಜಾರ್ಜ್ (ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವೆ) – ಅರನ್ಮುಲ ಕ್ಷೇತ್ರ
ಎಂ.ಬಿ. ರಾಜೇಶ್ (ಸ್ಥಳೀಯ ಸ್ವಯಂ ಆಡಳಿತ ಮತ್ತು ಅಬಕಾರಿ ಸಚಿವ) – ತೃತ್ತಾಲ ಕ್ಷೇತ್ರ
ಒ.ಆರ್. ಕೇಳು (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ) – ಮಾನಂತವಾಡಿ ಕ್ಷೇತ್ರ
ಆರ್. ಬಿಂದು (ಉನ್ನತ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಚಿವೆ) – ಇರಿಂಜಾಲಕುಡ ಕ್ಷೇತ್ರ
ಜೆ. ಚಿಂಚುರಾಣಿ (ಪಶುಸಂಗೋಪನೆ ಸಚಿವೆ) – ಚದಯಮಂಗಲಂ ಕ್ಷೇತ್ರ
ಪಿ. ರಾಜೀವ್ (ಕೈಗಾರಿಕಾ ಸಚಿವ) – ಕಲಮಸ್ಸೇರಿ ಕ್ಷೇತ್ರ
ಕೆ.ಬಿ. ಗಣೇಶ್ ಕುಮಾರ್ (ಸಾರಿಗೆ ಸಚಿವ) – ಪತ್ತನಾಪುರಂ ಕ್ಷೇತ್ರ
ರೋಷಿ ಆಗಸ್ಟೀನ್ (ಜಲಸಂಪನ್ಮೂಲ ಸಚಿವ) – ಇಡುಕ್ಕಿ ಕ್ಷೇತ್ರ

ಆರಂಭಿಕ ಟ್ರೆಂಡ್‌ಗಳ ಪ್ರಕಾರ, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸುಮಾರು 80 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್ ಸುಮಾರು 50ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸುಮಾರು 5 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...