ದೇಶದ ಕೆಲವು ಭಾಗಗಳಲ್ಲಿ ತೀವ್ರ ಬಿಸಿಲಿನ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Date:

ಹಿಮಾಲಯದ ತಪ್ಪಲಿನ ಕೆಲವು ಭಾಗಗಳು, ಪೂರ್ವ ಕರಾವಳಿ ರಾಜ್ಯಗಳು, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಮೇ ತಿಂಗಳಲ್ಲಿ ಸಾಮಾನ್ಯಕ್ಕಿಂತ ತೀವ್ರ ಬಿಸಿಲಿನ ದಿನಗಳನ್ನು ಕಾಣುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಶುಕ್ರವಾರ ತನ್ನ ಮಾಸಿಕ ಮುನ್ಸೂಚನೆಯಲ್ಲಿ ತಿಳಿಸಿದೆ.

- Advertisement -

“ದೇಶದ ಹಲವು ಭಾಗಗಳಲ್ಲಿ ಈ ತಿಂಗಳು ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ” ಎಂದು ಹವಾಮಾನ ಶಾಸ್ತ್ರದ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಬಿಸಿಲಿನ ತಾಪಕ್ಕೆ ಕುಸಿದು ಬಿದ್ದು ಕಾರ್ಮಿಕ ಸಾವು

“ಆದಾಗ್ಯೂ, ವಾಯುವ್ಯ ಭಾರತದ ಅನೇಕ ಪ್ರದೇಶಗಳು, ಮಧ್ಯ ಭಾರತದ ಕೆಲವು ಭಾಗಗಳು ಮತ್ತು ಪಕ್ಕದ ಪರ್ಯಾಯ ದ್ವೀಪ ಭಾರತದ ಪ್ರದೇಶಗಳು ಹಾಗೂ ಈಶಾನ್ಯ ಭಾರತದ ದಕ್ಷಿಣ ಭಾಗಗಳು ಸಾಮಾನ್ಯಕ್ಕಿಂತ ಕಡಿಮೆ ತಾಪಮಾನವನ್ನು ಅನುಭವಿಸುವ ಸಾಧ್ಯತೆಯಿದೆ” ಎಂದು ಅವರು ಹೇಳಿದರು.

ಭಾರತದ ಪೂರ್ವ, ಈಶಾನ್ಯ ಮತ್ತು ಪೂರ್ವ ಮಧ್ಯ ಭಾಗದ ಕೆಲವು ಭಾಗಗಳನ್ನು ಹೊರತುಪಡಿಸಿ, ಮೇ ತಿಂಗಳಲ್ಲಿ ಭಾರತದಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಮುಂದಿನ ಎಲ್ಲ ಚುನಾವಣೆಯಲ್ಲಿ ʼಆಪ್‌ʼ ಸ್ಪರ್ಧೆ : ಸಿದ್ದಪ್ಪ ಫುಲಾರಿ

ಬೀದರ್‌ ಜಿಲ್ಲೆಯಲ್ಲಿ ಅಕ್ಟೋಬರ್ 1 ರಿಂದ ಆಮ್‌ ಆದ್ಮಿ ಪಕ್ಷದಿಂದ ಸದಸ್ಯತ್ವ...

ಶೇಖ್‌ ಹಸೀನಾ ಪಕ್ಷದ 7 ನಾಯಕರಿಗೆ ಮರಣದಂಡನೆ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರ ಅವಾಮಿ ಲೀಗ್‌ ಪಕ್ಷದ...

ವಂದೇ ಮಾತರಂ ಚರಣಗಳ ಮೊಟಕು: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ

ವಂದೇ ಮಾತರಂ ಗೀತೆಯ ಕೆಲವು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ...

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...