ದೆಹಲಿ ಗಲಭೆ: ಸಾಮಾಜಿಕ ಕಾರ್ಯಕರ್ತ ಶಾರ್ಜೀಲ್ ಇಮಾನ್‌ಗೆ ಹೈಕೋರ್ಟ್ ಜಾಮೀನು

Date:

ಸಾಮಾಜಿಕ ಕಾರ್ಯಕರ್ತ ಶಾರ್ಜೀಲ್‌ ಇಮಾನ್‌ ಅವರಿಗೆ 2020ರ ಕೋಮು ಗಲಭೆ ಹಾಗೂ ಕಾನೂನುಬಾಹಿರ ಚಟುವಟಿಗೆಗಳಲ್ಲಿ ಸಂಬಂಧ ಹೊಂದಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಜಾಮೀನು ನೀಡಿದೆ.

- Advertisement -

ವಿಚಾರಣಾ ನ್ಯಾಯಾಲಯದಿಂದ ಜಾಮೀನು ನಿರಾಕರಣೆಯಾದ ನಂತರ ಪ್ರಕರಣದಲ್ಲಿ ವಿಧಿಸಬಹುದಾದ ಶಿಕ್ಷೆಯಲ್ಲಿ ಅರ್ಧಕ್ಕಿಂತ ಹೆಚ್ಚು ಶಿಕ್ಷೆಯನ್ನು ಇಮಾನ್‌ ಅವರು ಅನುಭವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ಜಾಮೀನು ನೀಡಲಾಗಿದೆ ಎಂದು ಕೋರ್ಟ್ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈತ್ ಹಾಗೂ ಮನೋಜ್‌ ಜೈನ್‌ ಅವರಿದ್ದ ಪೀಠ ಪ್ರಕರಣವನ್ನು ವಿಚಾರಣೆ ನಡೆಸಿದ ನಂತರ ಜಾಮೀನು ನೀಡಲು ಅನುಮತಿಸಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಿಕ್ಷಣ ಕ್ಷೇತ್ರವನ್ನು ಖಾಸಗಿಯವರ ಸುಪರ್ದಿಗೊಪ್ಪಿಸುತ್ತಿದೆಯೇ ಸರಕಾರ?

ಇಮಾನ್‌ ಅವರು ಜಮೀಯಾ ಮಿಲಿಯಾ ಇಸ್ಲಾಮಿಯಾ ವಿವಿಯಲ್ಲಿ ಡಿಸೆಂಬರ್ 13, 2019 ರಂದು ಹಾಗೂ ಅಲಿಘರ್ ಮುಸ್ಲಿಂ ವಿವಿಯಲ್ಲಿ ಡಿಸೆಂಬರ್ 16, 2019 ರಂದು ಮಾಡಿದ ಭಾಷಣದಲ್ಲಿ ಅಸ್ಸಾಂ ಹಾಗೂ ಈಶಾನ್ಯ ರಾಜ್ಯಗಳನ್ನು ವಿಭಜಿಸುವ ಬೆದರಿಕೆ ಹಾಕಿದ್ದರು ಎಂದು ಪ್ರಾಸಿಕ್ಯೂಷನ್‌ ವಾದವಾಗಿದೆ.

ಈ ಘಟನೆಯ ನಂತರ ದೆಹಲಿ ಪೊಲೀಸ್ ವಿಶೇಷ ತಂಡ ದೇಶದ್ರೋಹ ಹಾಗೂ ಕಾನೂನುಬಾಹಿರ ಚಟುವಟಿಕೆಯಡಿ ದೂರನ್ನು ದಾಖಲಿಸಲಾಗಿತ್ತು. 2020ರ, ಜನವರಿ 28 ರಿಂದ ಇಮಾಮ್‌ ಅವರು ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.

ಕಳೆದ ಫೆ. 17ರಂದು ಶಾರ್ಜೀಲ್‌ ಇಮಾನ್‌ ಅವರಗೆ ವಿಚಾರಣಾ ನ್ಯಾಯಾಲಯ ಜಾಮೀನನ್ನು ನಿರಾಕರಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...