ಆಘಾತಕಾರಿ ಘಟನೆ | ‘ಸಾಲಿನಲ್ಲಿ ಬನ್ನಿ’ ಎಂದಿದ್ದಕ್ಕೆ ಯುವತಿ ಮೇಲೆ ಭೀಕರ ಹಲ್ಲೆ

Date:

‘ಸರತಿ ಸಾಲಿನಲ್ಲಿ ಬನ್ನಿ’ ಎಂದು ಸೂಚಿಸಿದ್ದಕ್ಕೆ ಆಸ್ಪತ್ರೆಯ ಸ್ವಾಗತಕಾರ್ತಿ (ರಿಷಪ್ಶನಿಸ್ಟ್‌) ಮೇಲೆ ವ್ಯಕ್ತಿಯೊಬ್ಬ ಭೀಕರವಾಗಿ ಹಲ್ಲೆ ನಡೆಸಿರುವ ಆಘಾತಕಾರಿಒ ಘಟನೆ ಮಹಾರಾಷ್ಟ್ರದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.

- Advertisement -

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್‌ನಲ್ಲಿರುವ ಖಾಸಗಿ ಆಸ್ಪತ್ರೆ ‘ಶ್ರೀ ಬಾಲ್ ಚಿಕಿತ್ಸಾಲಯ’ದಲ್ಲಿ ಘಟನೆ ನಡೆದಿದೆ. ಆಸ್ಪತ್ರೆಯ ರಿಷಪ್ಶನಿಸ್ಟ್‌ ಸೋನಾಲಿ ಕಲಾಸರೆ (25) ಎಂಬವರ ಮೇಲೆ ದುರುಳ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದಾನೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಹಲ್ಲೆಗೊಳಗಾದ ಸಂತ್ರಸ್ತ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿಯನ್ನು ಗೋಪಾಲ್ ಝಾ ಎಂದು ಗುರುತಿಸಲಾಗಿದೆ.

ಆರೋಪಿ ಗೋಪಾಲ್ ಝಾ ಮದ್ಯ ಸೇವಿನ ಆಸ್ಪತ್ರೆಗೆ ಬಂದಿದ್ದರು. ಆಸ್ಪತ್ರೆಯಲ್ಲಿ ವೈದ್ಯರ ಕ್ಯಾಬಿನ್‌ಗೆ ಹೋಗಲು ಯತ್ನಸಿದ್ದರು. ಈ ವೇಳೆ, ರಿಷಪ್ಶನಿಸ್ಟ್‌ ಸೋನಾಲಿ ಅವರು ‘ಸರತಿ ಸಾಲಿನಲ್ಲಿ ಬನ್ನಿ’ ಎಂದು ಸೂಚಿಸಿದ್ದಾರೆ. ಇದರಿಂದ ವಿಚಲಿತಗೊಂಡ ಗೋಪಾಲ್, ಯುವತಿಯ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ

ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ...

ಉತ್ತರಾಖಂಡ | ₹135.95 ಕೋಟಿ ಸಂಸದರ ನಿಧಿಯಲ್ಲಿ ಬಳಕೆಯಾಗಿದ್ದು ಕೇವಲ ಶೇ.18 ಮಾತ್ರ

ಉತ್ತರಾಖಂಡದ ಲೋಕಸಭೆ ಮತ್ತು ರಾಜ್ಯಸಭೆಯ ಹಾಲಿ ಸಂಸದರು ತಮಗೆ ಅಭಿವೃದ್ಧಿ ಕಾಮಗಾರಿಗಳಿಗಾಗಿ...