ಶ್ರೀಕೃಷ್ಣ ಜನ್ಮಭೂಮಿ ಪ್ರಕರಣ: ಶಾಹಿ ಈದ್ಗಾ ಸಂಕೀರ್ಣ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮೋದನೆ

Date:

ಉತ್ತರ ಪ್ರದೇಶದ ಮಥುರಾದ ಶ್ರೀಕೃಷ್ಣ ಜನ್ಮಭೂಮಿ ದೇವಸ್ಥಾನದ ಪಕ್ಕದಲ್ಲಿರುವ ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗಾಗಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಅಡ್ವೊಕೇಟ್ ಕಮಿಷನರ್ ನೇಮಕಕ್ಕೆ ಅಲಹಾಬಾದ್ ಹೈಕೋರ್ಟ್ ಗುರುವಾರ ಅನುಮತಿ ನೀಡಿದೆ.

- Advertisement -

“ಶಾಹಿ ಈದ್ಗಾ ಮಸೀದಿಯ ಸಮೀಕ್ಷೆಯನ್ನು ವಕೀಲರ ಮೂಲಕ ನಡೆಸಬೇಕೆಂದು ನಾವು ಒತ್ತಾಯಿಸಿದ ನಮ್ಮ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಅನುಮೋದಿಸಿದೆ. ಡಿಸೆಂಬರ್ 18 ರಂದು ವಿಧಾನಗಳನ್ನು ನಿರ್ಧರಿಸಲಾಗುವುದು” ಎಂದು ಹಿಂದೂ ಒಕ್ಕೂಟಗಳ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಶಾಹಿ ಈದ್ಗಾ ಮಸೀದಿಯ ವಾದವನ್ನು ನ್ಯಾಯಾಲಯ ತಿರಸ್ಕರಿಸಿದೆ ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಅಶಿಸ್ತಿನ ವರ್ತನೆ: ಐವರು ಲೋಕಸಭಾ ಸದಸ್ಯರ ಅಮಾನತು

“ಶಾಹಿ ಈದ್ಗಾ ಮಸೀದಿಯು ಹಿಂದೂ ದೇವಾಲಯದ ಹಲವು ಚಿಹ್ನೆಗಳು ಮತ್ತು ಕುರುಹುಗಳನ್ನು ಹೊಂದಿದೆ ಎಂಬುದು ನನ್ನ ಬೇಡಿಕೆಯಾಗಿತ್ತು. ನಿಜವಾದ ಸ್ಥಾನವನ್ನು ಖಚಿತಪಡಿಸಿಕೊಳ್ಳಲು, ಅಡ್ವೋಕೇಟ್ ಕಮಿಷನರ್ ಅವರ ಅಗತ್ಯವಿದೆ. ಇದು ನ್ಯಾಯಾಲಯದ ಮಹತ್ವದ ತೀರ್ಪು” ಎಂದು ಜೈನ್ ಒತ್ತಿ ಹೇಳಿದರು.

ಈದ್ಗಾ ಮಸೀದಿಯನ್ನು ಮೊಘಲ್ ಚಕ್ರವರ್ತಿ ಔರಂಗಜೇಬ್ ಭಗವಾನ್ ಕೃಷ್ಣನ ಜನ್ಮಸ್ಥಳದ 13.37 ಎಕರೆಯಲ್ಲಿ ದೇವಾಲಯವನ್ನು ಕೆಡವಿ ನಿರ್ಮಿಸಿದ ಎಂದು ಹಿಂದೂ ಸಂಘಟನೆಗಳ ವಾದವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...