ಅಸ್ಸಾಂ | ಒಂಟಿ ಪೋಷಕರಾಗಿರುವ ಪುರುಷ ಸರ್ಕಾರಿ ನೌಕರರಿಗೆ ಮಕ್ಕಳ ಆರೈಕೆಗಾಗಿ ರಜೆ ಘೋಷಣೆ

Date:

ಅಸ್ಸಾಂನಲ್ಲಿ ರಾಜ್ಯ ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವ ಒಂಟಿ ತಂದೆಗಳಿಗೆ ಮಕ್ಕಳ ಆರೈಕೆಗಾಗಿ ರಜೆ ನೀಡಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ತಿಳಿಸಿದ್ದಾರೆ.

- Advertisement -

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಶರ್ಮಾ, “ಕೆಲವೊಮ್ಮೆ ಜೀವನವು ಅನಿರೀಕ್ಷಿತ ತಿರುವುಗಳನ್ನು ಪಡೆಯಬಹುದು. ಒಬ್ಬ ಪುರುಷನು ಮಗುವಿನ ಆರೈಕೆದಾರನಾಗಬೇಕಾಗಬಹುದು. ನಮ್ಮ ರಾಜ್ಯ ಸರ್ಕಾರಿ ನೌಕರರಿಗೆ ಅಂತಹ ಸನ್ನಿವೇಶ ಎಂದಾದರೂ ಉದ್ಭವಿಸಿದರೆ, ನಾವು ನಿಮಗೆ ರಕ್ಷಣೆ ನೀಡುತ್ತೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಇದನ್ನು ಓದಿದ್ದೀರಾ? ಅಸ್ಸಾಂ ಬ್ಯಾಂಕ್ ಸಂಬಂಧಿತ‌ ಹಗರಣದಲ್ಲಿ ಸಿಎಂ ಹೆಸರು: ವರದಿ ಮಾಡಿದ್ದ ಪತ್ರಕರ್ತನ ಬಂಧನ

“ಇಂದಿನಿಂದ, ನಾವು ಒಂಟಿ ತಂದೆಗೆ ತಮ್ಮ ಮಕ್ಕಳನ್ನು ನೋಡಿಕೊಳ್ಳಲು ಮಕ್ಕಳ ಆರೈಕೆ ರಜೆಯನ್ನು ನೀಡುತ್ತೇವೆ” ಎಂದಿದ್ದಾರೆ.

ಶಿಶುಪಾಲನಾ ರಜೆ (ಸಿಸಿಎಲ್) ಪಡೆಯುವ ನೌಕರರು ವೇತನ ಕಡಿತ ಅಥವಾ ಉದ್ಯೋಗ ಭದ್ರತೆಯ ಬಗ್ಗೆ ಚಿಂತಿಸದೆ ತಮ್ಮ ಮಕ್ಕಳನ್ನು ನೋಡಿಕೊಳ್ಳಬಹುದೆಂದು ಖಚಿತಪಡಿಸಿಕೊಳ್ಳಲು ನೀಡಲಾದ ಪ್ರಮುಖ ನಿಬಂಧನೆಯಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಅಸ್ಸಾಂನಲ್ಲಿ, ಭಾರತದ ಇತರ ರಾಜ್ಯಗಳಂತೆ, ಮಹಿಳಾ ಸರ್ಕಾರಿ ನೌಕರರು ಅನಾರೋಗ್ಯ, ಇತರ ಅಗತ್ಯಗಳಂತ ನಿರ್ಣಾಯಕ ಅವಧಿಗಳಲ್ಲಿ ತಮ್ಮ ಮಕ್ಕಳನ್ನು ನೋಡಿಕೊಳ್ಳಲು ಈ ರಜೆಯನ್ನು ಪಡೆಯಬಹುದು.

ಅಸ್ಸಾಂನಲ್ಲಿ ಮಕ್ಕಳ ಆರೈಕೆ ರಜೆಯನ್ನು ಪ್ರಾಥಮಿಕವಾಗಿ ಮಹಿಳಾ ಸರ್ಕಾರಿ ಉದ್ಯೋಗಿಗಳಿಗೆ ನೀಡಲಾಗಿದೆ. ಇತ್ತೀಚಿನ ಸರ್ಕಾರಿ ನಿರ್ದೇಶನದ ಪ್ರಕಾರ, ಒಂಟಿ ಪೋಷಕರಾಗಿರುವ ಪುರುಷ ಸರ್ಕಾರಿ ನೌಕರರು (ವಿಧುರರು, ವಿಚ್ಛೇದಿತರು ಅಥವಾ ಅವಿವಾಹಿತ ತಂದೆ) ಸಹ ಈ ರಜೆಗೆ ಅರ್ಹರಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಕಾಲಿಗೆ ಗುಂಡೇಟು; ಸಚಿವನ ವಿಕೃತ ಹೇಳಿಕೆ

ಬಿಹಾರದ ಜಮುಯಿ ಜಿಲ್ಲೆಯಲ್ಲಿ ನಡೆದ ಅಪ್ರಾಪ್ತ ವಿದ್ಯಾರ್ಥಿನಿ ಮೇಲಿನ ಭೀಕರ ದೌರ್ಜನ್ಯ...

ಸಿಜೆಪಿ ಪ್ರತಿಭಟನೆ: ಟಿವಿ ವಾಹಿನಿಗಳ ವಿಶ್ವಾಸಾರ್ಹತೆ ಕೊರತೆಗೆ ಕನ್ನಡಿ ಎಂದ ‘ಎಡಿಟರ್ಸ್ ಗಿಲ್ಡ್’

ದೆಹಲಿಯಲ್ಲಿ ಇತ್ತೀಚೆಗೆ ನಡೆದ ಸಿಜೆಪಿ (CJP) ಪ್ರತಿಭಟನೆಗಳ ವರದಿಗಾರಿಕೆಯಲ್ಲಿ ಬಹುತೇಕ ಮುಖ್ಯವಾಹಿನಿಯ...

ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನಿಸಿದ್ದ 8 ವಿದ್ಯಾರ್ಥಿಗಳಿಗೆ ಐಐಐಟಿ ಹೈದರಾಬಾದ್ ನೋಟಿಸ್

ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ...

ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಗೆ ಸೋನಿಯಾ ಹೆಸರು: ಮ್ಯಾಜಿಸ್ಟ್ರೇಟ್ ಆದೇಶ ರದ್ದು

ಭಾರತೀಯ ಪೌರತ್ವ ಪಡೆಯುವ ಮುನ್ನವೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ...