12 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ SIR: 1.58 ಕೋಟಿ ಹೆಸರುಗಳು ಡಿಲೀಟ್‌!

Date:

ಜುಲೈನಿಂದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಡೆದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ (UTs) ಕರಡು ಮತದಾರರ ಪಟ್ಟಿಗಳನ್ನು ಪ್ರಕಟಿಸಲಾಗಿದೆ. ಮೂರನೇ ಹಂತದಲ್ಲಿ ಮತದಾರರ ಪಟ್ಟಿಯಿಂದ ತೆಗೆದುಹಾಕಲಾದ ಜನರ ಸಂಖ್ಯೆ ಈಗ 1.58 ಕೋಟಿಗೆ ತಲುಪಿದೆ.

- Advertisement -

ಪಂಜಾಬ್ (ಆಗಸ್ಟ್ 13), ತೆಲಂಗಾಣ (ಆಗಸ್ಟ್ 17), ದೆಹಲಿ, ಕರ್ನಾಟಕ ಮತ್ತು ಮಹಾರಾಷ್ಟ್ರ (ಆಗಸ್ಟ್ 24), ನಾಗಾಲ್ಯಾಂಡ್ (ಸೆಪ್ಟೆಂಬರ್ 20) ಹಾಗೂ ತ್ರಿಪುರಾ (ಅಕ್ಟೋಬರ್ 21) ರಾಜ್ಯಗಳ ಕರಡು ಪಟ್ಟಿಗಳು ಇನ್ನೂ ಬಿಡುಗಡೆಯಾಗಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಇದನ್ನೂ ಓದಿ: ಉತ್ತರ ಪ್ರದೇಶ SIR: ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ರಾಜ್ಯಎಸ್‌ಐಆರ್‌ಗೂ ಮೊದಲಿದ್ದ ಮತದಾರರ ಸಂಖ್ಯೆಎಸ್‌ಐಆರ್ ಬಳಿಕ ಮತದಾರರ ಸಂಖ್ಯೆಎಷ್ಟು ಡಿಲೀಟ್?
ಮಿಜೋರಾಂ8.75 ಲಕ್ಷ8.28 ಲಕ್ಷ46,162 (5.2%)
ಉತ್ತರಾಖಂಡ79.6 ಲಕ್ಷ71.33 ಲಕ್ಷ8.26 ಲಕ್ಷ (10.39%)
ಅರುಣಾಚಲ ಪ್ರದೇಶ8.87 ಲಕ್ಷ7.18 ಲಕ್ಷ1.69 ಲಕ್ಷ (19.09%)
ಚಂಡೀಗಢ5.16 ಲಕ್ಷ4.50 ಲಕ್ಷ66,181 (12.8%)
ಸಿಕ್ಕಿಂ4.71 ಲಕ್ಷ4.33 ಲಕ್ಷ37,724 (8%)
ಆಂಧ್ರಪ್ರದೇಶ 4.16 ಕೋಟಿ3.71 ಕೋಟಿ44.89 ಲಕ್ಷ (10.78%)
ಒಡಿಶಾ3.33 ಕೋಟಿ3.13 ಕೋಟಿ20.12 ಲಕ್ಷ (6.02%)
ದಾದ್ರಾ ಮತ್ತು ನಗರ ಹವೇಲಿ & ದಮನ್ ಮತ್ತು ದಿಯು4.28 ಲಕ್ಷ3.01 ಲಕ್ಷ1.26 ಲಕ್ಷ (29.64%)
ಮೇಘಾಲಯ23.49 ಲಕ್ಷ21.69 ಲಕ್ಷ1.80 ಲಕ್ಷ (7.67%)
ಜಾರ್ಖಂಡ್2.64 ಕೋಟಿ2.21 ಕೋಟಿ43.61 ಲಕ್ಷ (16.48%)
ಮಣಿಪುರ20.93 ಲಕ್ಷ19.34 ಲಕ್ಷ1.58 ಲಕ್ಷ (7.5%)
ಹರಿಯಾಣ2.06 ಕೋಟಿ1.72 ಕೋಟಿ33.83 ಲಕ್ಷ (16.38%)
ಒಟ್ಟು13.77 ಕೋಟಿ12.18 ಕೋಟಿ1.58 ಕೋಟಿ (11.51%)

ಒಟ್ಟು 12 ರಾಜ್ಯ, ಕೇಂದ್ರಾಡಳಿತ ಪ್ರದೇಶದಲ್ಲಿ ಎಸ್‌ಐಆರ್‌ಗಿಂತ ಮೊದಲು 13.77 ಕೋಟಿ ಮತದಾರರು ಇದ್ದರು. ಎಸ್‌ಐಆರ್ ಬಳಿಕ 12.18 ಕೋಟಿ ಮತದಾರರು ಪಟ್ಟಿಯಲ್ಲಿ ಉಳಿದಿದ್ದಾರೆ. 1.58 ಕೋಟಿ ಅಂದರೆ ಶೇಕಡ 11.51ರಷ್ಟು ಮತದಾರರ ಹೆಸರನ್ನು ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಗ್ರಾಮೀಣದಲ್ಲಿ ಕುಡಿಯುವ ನೀರಿನ ಸಮಸ್ಯೆಯೇ? ಹಾಗಾದ್ರೆ ಈ ನಂಬರ್‌ಗೆ ಕರೆ ಮಾಡಿ

ಬೀದರ್ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ಸಂಬಂಧಿಸಿದ ಸಮಸ್ಯೆಗಳು...

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ ಹಾಕಿದ ಮಾಧ್ಯಮಗಳು

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ...

ಕಲಬುರಗಿಯಲ್ಲಿ ಸೆ.27ರಂದು ಬಸವಾದಿ ಶರಣರ ಹಿಂದೂ ಸಮಾವೇಶ : ಕನೇರಿ ಸ್ವಾಮೀಜಿಗೆ ಅನುಮತಿ ಬೇಡ

ಕಲಬುರಗಿಯಲ್ಲಿ ಸೆ. 27ರಂದು ಹಮ್ಮಿಕೊಳ್ಳಲಾಗಿರುವ ಕನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ...