SIR: ಸಿಕ್ಕಿಂ ಮತದಾರರ ಪಟ್ಟಿಯಿಂದ 54,000ಕ್ಕೂ ಹೆಚ್ಚು ಹೆಸರುಗಳು ಡಿಲೀಟ್

Date:

ಸಿಕ್ಕಿಂನಲ್ಲಿ ನಡೆಸಲಾದ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ ಅಂತಿಮ ಮತದಾರರ ಪಟ್ಟಿಯಿಂದ ಒಟ್ಟು 54,209 ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಕೇಂದ್ರ ಚುನಾವಣಾ ಆಯೋಗವು ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಿದ್ದು, ನಕಲಿ ಹಾಗೂ ಅನರ್ಹ ಮತದಾರರನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

- Advertisement -

ತೆಗೆದುಹಾಕಲಾದ ಒಟ್ಟು ಹೆಸರುಗಳಲ್ಲಿ 37,724 ಮತದಾರರು ‘ASDD’ (ಗೈರುಹಾಜರಿ, ಸ್ಥಳಾಂತರ, ಮರಣ ಹೊಂದಿದ ಮತ್ತು ನಕಲಿ – Absentee, Shifted, Dead, Duplicate) ವರ್ಗದಡಿಯಲ್ಲಿ ಸೇರಿದ್ದಾರೆ. 10,837 ಮತದಾರರು ಮೃತಪಟ್ಟಿದ್ದಾರೆ, 14,603 ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ, 8,648 ಮತದಾರರು ಸಂಪರ್ಕಕ್ಕೆ ಸಿಗದವರು/ಗೈರುಹಾಜರಾಗಿದ್ದಾರೆ, 2,396 ಮತದಾರರು ನಕಲಿ/ಇತರ ಕಡೆ ನೋಂದಣಿಯಾಗಿದ್ದಾರೆ, 16,485 ಮತದಾರರು ವಿಚಾರಣೆ ವೇಳೆ ಅನರ್ಹರೆಂದು ಕಂಡುಬಂದವರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಇದನ್ನೂ ಓದಿ: ಬಾಗಲಕೋಟೆ | ಕರಡು ಮತದಾರರ ಪಟ್ಟಿ ಪ್ರಕಟ: 47,430 ಮಂದಿಗೆ ನೋಟಿಸ್

ಪ್ರಕಟಿಸಲಾದ ಅಂತಿಮ ಪಟ್ಟಿಯ ಪ್ರಕಾರ ಸಿಕ್ಕಿಂನಲ್ಲಿ ಈಗ ಒಟ್ಟು 4,18,467 ನೋಂದಾಯಿತ ಮತದಾರರಿದ್ದಾರೆ. 2,12,534 ಪುರುಷರು, 2,05,931 ಮಹಿಳೆಯರು, ಇಬ್ಬರು ಲಿಂಗತ್ವ ಅಲ್ಪಸಂಖ್ಯಾತರು, ಒಟ್ಟು 4,18,467 ಮತದಾರರ ಹೆಸರು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಹೀಗೆ ಕರಡು ಮತದಾರರ ಪಟ್ಟಿಗೆ ಹೋಲಿಸಿದರೆ ಅಂತಿಮ ಪಟ್ಟಿಯಲ್ಲಿ ಶೇಕಡ 3.42 ರಷ್ಟು (14,827 ಮತದಾರರು) ನಿವ್ವಳ ಕಡಿತವಾಗಿದೆ.

ಖರಡು (Draft) ಮತದಾರರ ಪಟ್ಟಿಗೆ ಹೋಲಿಸಿದರೆ ಅಂತಿಮ ಪಟ್ಟಿಯಲ್ಲಿ ಶೇಕಡಾ 3.42 ರಷ್ಟು (14,827 ಮತದಾರರು) ನಿವ್ವಳ ಕಡಿತವಾಗಿದೆ. ಅಲ್ಲದೆ, ಪರಿಷ್ಕರಣೆಯ ನಂತರ ರಾಜ್ಯದಲ್ಲಿ ಮತದಾನದ ಕೇಂದ್ರಗಳ ಸಂಖ್ಯೆಯನ್ನು 572 ರಿಂದ 625ಕ್ಕೆ ಏರಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋನಿಯಾ ಗಾಂಧಿ ಇನ್‌ಸ್ಟಾಗ್ರಾಮ್‌ಗೆ ಪದಾರ್ಪಣೆ: ‘ಬಿಲಾಂಗಿಂಗ್’ ಆತ್ಮಕಥೆಯ ಮೊದಲ ನೋಟ ಬಿಡುಗಡೆ

ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಾಮಾಜಿಕ ಜಾಲತಾಣ...

ಎಪ್‌ಸ್ಟೀನ್ ಫೋಟೊ ಬಾಂಬ್‌! ಮೋದಿ-ಪುರಿ ವಿರುದ್ಧ ವಿಪಕ್ಷಗಳ ವಾಗ್ದಾಳಿ

ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಅಮೆರಿಕದ ಕುಖ್ಯಾತ ಅಪರಾಧಿ ಜೆಫ್ರಿ ಎಪ್‌ಸ್ಟೀನ್...

ಬಿಹಾರ ಪರಿಷತ್ ಚುನಾವಣೆ: NDAಯಲ್ಲಿ ಬಂಡಾಯದ ಬಿಸಿ; ಸಿಎಂ ಚೌಧರಿ ನಾಯಕತ್ವಕ್ಕೆ ಅಗ್ನಿಪರೀಕ್ಷೆ!

ಬಿಹಾರ ವಿಧಾನ ಪರಿಷತ್ತಿನ ನಾಲ್ಕು ಪದವೀಧರ ಮತ್ತು ನಾಲ್ಕು ಶಿಕ್ಷಕರ ಕ್ಷೇತ್ರಗಳು...