ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಸ್ಥಿತಿ ಗಂಭೀರ

Date:

ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಸ್ಥಿತಿ ಗಂಭೀರವಾಗಿದೆ ಮತ್ತು ಅವರು ದೆಹಲಿಯ ಏಮ್ಸ್‌ನಲ್ಲಿ ಆಕ್ಸಿಜನ್ ಬೆಂಬಲದಲ್ಲಿದ್ದಾರೆ ಎಂದು ಸಿಪಿಐಎಂ ಮಂಗಳವಾರ ತಿಳಿಸಿದೆ.

- Advertisement -

72 ವರ್ಷದ ಯೆಚೂರಿ ಅವರು ತೀವ್ರವಾದ ಉಸಿರಾಟದ ಸೋಂಕಿನಿಂದ ಏಮ್ಸ್‌ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಿಪಿಐಎಂ ಹೇಳಿಕೆಯಲ್ಲಿ ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಪ್ರಶ್ನೆ ಪತ್ರಿಕೆ ಸೋರಿಕೆ| ನೈತಿಕ ಹೊಣೆ ಹೊತ್ತ ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ: ಸೀತಾರಾಮ್ ಯೆಚೂರಿ

ವೈದ್ಯರ ತಂಡವು ಯೆಚೂರಿ ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಸ್ಥಿತಿ ಈ ಸಮಯದಲ್ಲಿ ಗಂಭೀರವಾಗಿದೆ ಎಂದು ಹೇಳಿದೆ.

ನ್ಯುಮೋನಿಯಾ ರೀತಿಯ ಸೋಂಕಿನ ಚಿಕಿತ್ಸೆಗಾಗಿ ಯೆಚೂರಿ ಅವರನ್ನು ಆಗಸ್ಟ್ 19ರಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್) ಗೆ ದಾಖಲಿಸಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...