ಜೈಲು ಬ್ಯಾರಕ್‌ಗಳನ್ನು ಸುಧಾರಿಸುವ ಪ್ರಯೋಗಕ್ಕಾಗಿ ವಾಂಗ್‌ಚುಕ್‌ಗೆ ಥರ್ಮಾಮೀಟರ್ ಬೇಕಾಗಿದೆ: ಪತ್ನಿ ಆಂಗ್ಮೋ

Date:

ಜೈಲು ಬ್ಯಾರಕ್‌ಗಳನ್ನು ಸುಧಾರಿಸುವ ಪ್ರಯೋಗ ನಡೆಸಲು ಪರಿಸರವಾದಿ, ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರಿಗೆ ಜೈಲಿನಲ್ಲಿ ಥರ್ಮಾಮೀಟರ್ ಬೇಕಾಗಿದೆ ಎಂದು ಕೇಳಿರುವುದಾಗಿ ಪತ್ನಿ ಗೀತಾಂಜಲಿ ಜೆ ಆಂಗ್ಮೋ ಬುಧವಾರ ಹೇಳಿದ್ದಾರೆ.

- Advertisement -

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆಂಗ್ಮೋ, “ವಾಂಗ್‌ಚುಕ್ ಅವರನ್ನು ಭೇಟಿಯಾದೆ. ಅಂತಿಮವಾಗಿ ಇರುವೆಯ ಬಗ್ಗೆ ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಒಂದು ಪುಸ್ತಕವನ್ನು ನೀಡಲು ಸಾಧ್ಯವಾಯಿತು. ಈಗ ಬಂಧನದಲ್ಲಿದ್ದಾರೆ. 110 ದಿನಗಳಿಗೂ ಹೆಚ್ಚು ಕಾಲದಿಂದ ಜೈಲಿನಲ್ಲಿದ್ದಾರೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ಸೋನಮ್ ವಾಂಗ್‌ಚುಕ್ ಜೈಲು ಸೇರಿ 100 ದಿನ: ಲಡಾಖ್ ಜನರಿಗಾಗಿ ಧ್ವನಿಯೆತ್ತಿ ಮೋದಿ ಶತ್ರುವಾದರೆ?

“ಜೈಲು ಬ್ಯಾರಕ್‌ಗಳನ್ನು ಉತ್ತಮಗೊಳಿಸಲು ಪ್ರಯೋಗಗಳನ್ನು ನಡೆಸಲು ಥರ್ಮಾಮೀಟರ್‌ಗಳಂತಹ ಉಪಕರಣಗಳನ್ನು ಪಡೆಯಬಹುದೇ ಎಂದು ಜೈಲು ಆಡಳಿತ ಮತ್ತು ಸುಪ್ರೀಂ ಕೋರ್ಟ್‌ನೊಂದಿಗೆ ಪರಿಶೀಲಿಸಲು ವಾಂಗ್‌ಚುಕ್ ನನ್ನನ್ನು ಕೇಳಿಕೊಂಡಿದ್ದಾರೆ” ಎಂದು ತಿಳಿಸಿದರು.

ಲಡಾಖ್ ರಾಜ್ಯ ಸ್ಥಾನಮಾನಕ್ಕಾಗಿ ಹೋರಾಟ ನಡೆಸುತ್ತಿದ್ದ ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ, ಶಿಕ್ಷಣತಜ್ಞ ವಾಂಗ್‌ಚುಕ್ ಅವರನ್ನು ಸೆಪ್ಟೆಂಬರ್‌ನಲ್ಲಿ ಎನ್‌ಎಸ್‌ಎ ಅಡಿಯಲ್ಲಿ ಬಂಧಿಸಲಾಗಿದೆ. ನಾಲ್ವರ ಸಾವಿಗೆ ಕಾರಣವಾದ ಲಡಾಖ್ ಹಿಂಸಾಚಾರಕ್ಕೆ ವಾಂಗ್‌ಚುಕ್ ಪ್ರಚೋದನಕಾರಿ ಭಾಷಣವೇ ಕಾರಣ ಎಂದು ಹೇಳಿ ಕೇಂದ್ರ ಸರ್ಕಾರ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಿದೆ. ಸದ್ಯ ವಾಂಗ್‌ಚುಕ್ 100ಕ್ಕೂ ಅಧಿಕ ದಿನಗಳಿಂದ ಜೋಧಪುರದ ಕೇಂದ್ರ ಕಾರಾಗೃಹದಲ್ಲಿದ್ದು ಸದ್ಯ ಸೋನಮ್ ಪತ್ನಿ ಎನ್‌ಎಸ್‌ಎ ಆಂಗ್ಮೋ ಬಂಧನ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...