ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಸೋನಿಯಾ ಗಾಂಧಿ

Date:

ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement -

ಸೋನಿಯಾ ಅವರಲ್ಲದೆ ಬಿಜೆಪಿಯ ಚುನ್ನಿಲಾಲ್ ಗರಸಿಯಾ ಹಾಗೂ ಮದನ್ ರಾಥೋರ್ ಕೂಡ ಸಂಸತ್ತಿನ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

2004ರಿಂದ 2019ರವರೆಗೆ ಸತತ ಐದು ಬಾರಿ ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ 77 ವರ್ಷದ ಸೋನಿಯಾ ಗಾಂಧಿ ಅವರು ಈ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಆರೋಗ್ಯದ ದೃಷ್ಟಿಯಿಂದ ಸ್ಪರ್ಧಿಸುತ್ತಿಲ್ಲ. ನೆಹರು ಕುಟುಂಬದ ಸದಸ್ಯರು ಈ ಬಾರಿಯು ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ರಾಯ್‌ಬರೇಲಿ ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. 1977ರಲ್ಲಿ ಜನತಾ ಪಕ್ಷ ಹಾಗೂ 1996,1998ರಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದು ಬಿಟ್ಟರೆ 1952ರಿಂದ 17 ಬಾರಿ ಕಾಂಗ್ರೆಸ್ ಅಭ್ಯರ್ಥಿಗಳು ರಾಯ್‌ಬರೇಲಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ನೆಹರು ಕುಟುಂಬದಿಂದ ಫಿರೋಜ್ ಗಾಂಧಿ, ಇಂದಿರಾ ಗಾಂಧಿ, ಅರುಣ್ ನೆಹರು ಕೂಡ ಇದೇ ಕ್ಷೇತ್ರದಿಂದ ಆಯ್ಕೆಯಾಗಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರಕ್ಷಕ ಇಲಾಖೆ ಯಾತಕ್ಕಾಗಿ, ಪೊಲೀಸರು ಇರುವುದು ಯಾರ ರಕ್ಷಣೆಗಾಗಿ?

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...