ಸೋನಿಯಾ ಗಾಂಧಿ ರಾಜಸ್ಥಾನದಿಂದ ರಾಜ್ಯಸಭೆ ಅಭ್ಯರ್ಥಿ !

Date:

Advertisements

ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಸೋನಿಯಾ ಗಾಂಧಿ ಅವರು ಉತ್ತರ ಪ್ರದೇಶದ ರಾಯಬರೇಲಿ ಕ್ಷೇತ್ರದ ಲೋಕಸಭೆ ಸದಸ್ಯರಾಗಿದ್ದಾರೆ.

ಬಿಹಾರದಿಂದ ಅಖಿಲೇಶ್ ಸಿಂಗ್ ಪ್ರಸಾದ್, ಅಭಿಷೇಕ್ ಮನು ಸಿಂಗ್ವಿ ಹಾಗೂ ಅಜಯ್‌ ಮಕಾನ್‌ ಅಭ್ಯರ್ಥಿಗಳಾಗುವ ಸಾಧ್ಯತೆಯಿದೆ. ಕಾಂಗ್ರೆಸ್ ಮುಂದಿನ ಎರಡು ದಿನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಲಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತು ತಪ್ಪಿದ ಮೋದಿ; ಮತ್ತೆ ಎದ್ದು ನಿಂತ ಅನ್ನದಾತರು

Advertisements

ಫೆ.27ರಂದು 15 ರಾಜ್ಯಗಳ 56 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಿದ್ದು, ಫೆ.15ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಮಧ್ಯಪ್ರದೇಶ,ತೆಲಂಗಾಣ, ಹಿಮಾಚಲ ಪ್ರದೇಶ ಹಾಗೂ ಕರ್ನಾಟಕದ ಕಾಂಗ್ರೆಸ್ ನಾಯಕರು ಕೂಡ ತಮ್ಮ ರಾಜ್ಯದಿಂದ ಸ್ಪರ್ಧಿಸಬೇಕೆಂದು ಸೋನಿಯಾ ಗಾಂಧಿಯವರನ್ನು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಸಿಎಂ ಅಭ್ಯರ್ಥಿ | ಮಹಾಘಟಬಂಧನ ನಿರ್ಧರಿಸಲಿದೆ; ಆರ್‌ಜೆಡಿಗೂ ಹಕ್ಕಿದೆ: ಎಸ್‌ಪಿ ನಾಯಕ

ಬಿಹಾರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ವಿರೋಧ ಪಕ್ಷಗಳ...

ಸುಪ್ರೀಂನಿಂದ ಪ್ರೊಫೆಸರ್ ಅಲಿ ಖಾನ್‌ಗೆ ರಕ್ಷಣೆ: ಆರೋಪ ಪಟ್ಟಿಯನ್ನು ಪರಿಗಣಿಸದಂತೆ ಮ್ಯಾಜಿಸ್ಟ್ರೇಟ್‌ಗೆ ಸೂಚನೆ

'ಆಪರೇಷನ್ ಸಿಂಧೂರ್' ಕುರಿತ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಹರಿಯಾಣದ ಅಶೋಕ...

ಸರ್ಕಾರಿ ಕಚೇರಿಗಳಲ್ಲಿ ಯುಎಸ್‌ಬಿ, ಪೆನ್‌ಡ್ರೈವ್‌ಗಳ ಬಳಕೆ ನಿಷೇಧಿಸಿದ ಜಮ್ಮು ಕಾಶ್ಮೀರ ಸರ್ಕಾರ

ಸೂಕ್ಷ್ಮವಾಗಿರುವ ಸರ್ಕಾರಿ ಮಾಹಿತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರಾಡಳಿತ ಪ್ರದೇಶ ಜಮ್ಮು ಕಾಶ್ಮೀರದ...

Download Eedina App Android / iOS

X