ಉತ್ತರ ಪ್ರದೇಶ | ಪಾದಚಾರಿಗಳ ಮೇಲೆ ಕಾರು ಹರಿಸಿದ ಪಾನಮತ್ತ ಚಾಲಕ: ಐವರ ಸಾವು

Date:

ಪಾದಚಾರಿಗಳ ಮೇಲೆ ಕಾರು ಹರಿದು ಐವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಆಗ್ರಾದ ಸೆಂಟ್ರಲ್ ಹಿಂದಿ ಇನ್‌ಸ್ಟಿಟ್ಯೂಟ್ ಬಳಿ ಇಂದು ಬೆಳಗಿನ ಜಾವ ನಡೆದಿದೆ.

- Advertisement -

ಮೃತರನ್ನು ಬಬ್ಲಿ (33) ಬಾನು ಪ್ರತಾಪ್ (25) ಕಮಲ್ (23) ಕೃಷ್ಣ (20) ಬಂತೇಶ್ (21) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಇನ್ನೂ ಕೆಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕುರುಡು ದ್ವೇಷದ ಈ ಅಂಧಕಾರಕ್ಕೆ ಅಂತ್ಯವೆಂದು?

ಕಾರು ಚಾಲಕನನ್ನು ಬಂಧಿಸಲಾಗಿದ್ದು, ಆತ ಚಾಲನೆ ವೇಳೆ ಮದ್ಯಪಾನ ಸೇವಿಸಿದ್ದು ಪ್ರಾಥಮಿಕವಾಗಿ ತಿಳಿದು ಬಂದಿದೆ. ರಕ್ತ ಪರೀಕ್ಷೆಗೆ ಮಾದರಿಗಳನ್ನು ಕಳುಹಿಸಲಾಗಿದೆ ಎಂದು ಆಗ್ರಾ ಡಿಸಿಪಿ ಶೇಷ ಮಣಿ ಉಪಾಧ್ಯ ತಿಳಿಸಿದ್ದಾರೆ.

ವೇಗವಾಗಿ ಕಾರು ಚಲಾಯಿಸಿಕೊಂಡು ಬಂದಿದ್ದ ಚಾಲಕ ಮೊದಲು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದ. ಬಳಿಕ ರಸ್ತೆ ಬದಿ ಪಾದಚಾರಿ ಮಾರ್ಗಕ್ಕೆ ಕಾರನ್ನು ನುಗ್ಗಿಸಿ ಅಮಾಯಕರ ಪ್ರಾಣ ಹೋಗಲು ಕಾರಣವಾಗಿದ್ದಾನೆ ಎಂದು ಅವರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...