ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್

Date:

ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಪುಣೆಯಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಎರಡು ವಿಕೆಟ್ ಕಬಳಿಸುವುದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ.

- Advertisement -

ಇದಕ್ಕೂ ಮುನ್ನ ಈ ದಾಖಲೆ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಪಿನ್ನರ್ ನಾಥನ್ ಲಿಯಾನ್ ಅಗ್ರಸ್ಥಾನದಲ್ಲಿದ್ದರು. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 78 ಇನಿಂಗ್ಸ್​ಗಳಲ್ಲಿ ಲಿಯಾನ್ ಒಟ್ಟು 187 ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಲಿಯಾನ್ ಅವರನ್ನು ಹಿಂದಿಕ್ಕಿ ಅಶ್ವಿನ್ ಅಗ್ರಸ್ಥಾನಕ್ಕೇರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಟೆಸ್ಟ್ ಸರಣಿಯಲ್ಲಿ ಒಟ್ಟು 74 ಇನಿಂಗ್ಸ್ ಆಡಿರುವ ಅಶ್ವಿನ್ 1390 ಓವರ್​ಗಳಲ್ಲಿ ಎಸೆದಿದ್ದಾರೆ. ಈ ವೇಳೆ ಒಟ್ಟು 188 ವಿಕೆಟ್​ಗಳನ್ನು ಪಡೆದು ಹೊಸ ಇತಿಹಾಸ ನಿರ್ಮಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...