ರಾಜ್ಯಪಾಲರು ಮಸೂದೆಗಳನ್ನು ಕಾಯ್ದಿರಿಸುವ ಬಗ್ಗೆ ಸುಪ್ರೀಂ ತೀರ್ಪು; ಎಲ್ಲಾ ರಾಜ್ಯಗಳಿಗೂ ಸಿಕ್ಕ ಜಯವೆಂದ ಸ್ಟಾಲಿನ್

Date:

ಶಾಸಕಾಂಗ ಅಂಗೀಕರಿಸಿದ ಮಸೂದೆಗಳನ್ನು ರಾಜ್ಯಪಾಲರು ಅಂಗೀಕರಿಸದೆ, ಅದರ ತಿದ್ದುಪಡಿಗೂ ಸೂಚಿಸದೆ ದೀರ್ಘಕಾಲ ಹಾಗೆಯೇ ಬಿಡುವುದು ತಪ್ಪು ಮತ್ತು ಕಾನೂನುಬಾಹಿರ ಎಂದು ಘೋಷಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮಂಗಳವಾರ ಶ್ಲಾಘಿಸಿದ್ದಾರೆ.

- Advertisement -

“ಕೆಲವು ಕ್ಷಣಗಳ ಹಿಂದೆ, ನಮ್ಮ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಿಂದ ಐತಿಹಾಸಿಕ ತೀರ್ಪು ಲಭಿಸಿದೆ. ಈ ಆದೇಶವು ತಮಿಳುನಾಡಿಗೆ ಮಾತ್ರವಲ್ಲ, ಭಾರತದ ಎಲ್ಲಾ ರಾಜ್ಯಗಳಿಗೂ ದೊಡ್ಡ ಜಯವಾಗಿದೆ. ಇದು ಒಕ್ಕೂಟ ವ್ಯವಸ್ಥೆ, ರಾಜ್ಯ ಸ್ವಾಯತ್ತತೆ ಮತ್ತು ದ್ರಾವಿಡ ರಾಜಕೀಯದ ಸಮರ್ಥನೆ” ಎಂದು ಸ್ಟಾಲಿನ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದನ್ನು ಓದಿದ್ದೀರಾ? HDK ಗಣಿ ಅಕ್ರಮ ಪ್ರಕರಣ: ಪ್ರಾಸಿಕ್ಯೂಷನ್‌ಗೆ ರಾಜ್ಯಾಪಾಲರ ಅನುಮತಿ? H D Kumaraswamy | Governer | MUDA Scam

ರಾಜ್ಯಪಾಲ ಆರ್ ಎನ್ ರವಿ ಅವರು ಮಸೂದೆಗಳಿಗೆ ಒಪ್ಪಿಗೆ ನೀಡಲು ವಿಳಂಬ ಮಾಡುವ, ನಿರಾಕರಿಸುವುದರ ವಿರುದ್ಧ ತಮಿಳುನಾಡು ಸರ್ಕಾರದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರ ಪೀಠವು ವಿಚಾರಣೆ ನಡೆಸಿದೆ.

ಒಮ್ಮೆ ಮಸೂದೆಯಲ್ಲಿ ಸೂಚಿಸಿದ ತಿದ್ದುಪಡಿಯನ್ನು ಮಾಡಿ ರಾಜ್ಯಪಾಲರಿಗೆ ಕಳುಹಿಸಿದ ಬಳಿಕ ಒಪ್ಪಿಗೆಯನ್ನು ತಡೆಹಿಡಿಯುವುದು ಅಥವಾ ರಾಷ್ಟ್ರಪತಿಗಳ ಪರಿಗಣನೆಗೆ ಕಾಯ್ದಿರಿಸಲು ಸಾಧ್ಯವಿಲ್ಲ ಎಂದು ತೀರ್ಪು ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...