ಬಲಾಢ್ಯರು ಅಂಚಿನಲ್ಲಿರವವರ ಮೇಲೆ ಪ್ರಾಬಲ್ಯ ಸಾಧಿಸಲು ರಾಜ್ಯಗಳು ಅವಕಾಶ ನೀಡಬಾರದು; ಸಿಜೆಐ ಡಿ ವೈ ಚಂದ್ರಚೂಡ್

Date:

ಸ್ವಾತಂತ್ರ್ಯ ಎಂದರೆ ವ್ಯಕ್ತಿಯ ಆಯ್ಕೆಗಳಲ್ಲಿ ರಾಜ್ಯವು ಹಸ್ತಕ್ಷೇಪ ಮಾಡದಿರುವುದು ಎನ್ನುವ ಅರ್ಥವಿದೆ. ಆದರೆ, ಹಾಗೆ ಮಧ್ಯಪ್ರವೇಶಿಸದಿದ್ದರೆ, ಸಾಮಾಜಿಕ ಮತ್ತು ಆರ್ಥಿಕ ಬಂಡವಾಳ ಹೊಂದಿರುವ ಬಲಾಢ್ಯ ಸಮುದಾಯಗಳು ಅಂಚಿನಲ್ಲಿರುವವರ ಮೇಲೆ ಪ್ರಾಬಲ್ಯ ಸಾಧಿಸಲು ರಾಜ್ಯವು ಸ್ವಯಂಚಾಲಿತವಾಗಿ ಅವಕಾಶ ನೀಡಿದಂತಾಗುತ್ತದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅಭಿಪ್ರಾಯ ಪಟ್ಟಿದ್ದಾರೆ.

- Advertisement -

ಶನಿವಾರ ಖಾಸಗಿ ಹೋಟೆಲ್‌ನಲ್ಲಿ ಏಷಿಯಾ ಮತ್ತು ಪೆಸಿಫಿಕ್ ಕಾನೂನು ಸಂಘದ ವತಿಯಿಂದ ನಾಲ್ಕು ದಿನಗಳ ಕಾಲ ನಡೆಯುತ್ತಿರುವ 36ನೆ ಲಾ ಏಷಿಯಾ ಸಮಾವೇಶದಲ್ಲಿ ‘ಅಸ್ಮಿತೆ, ವ್ಯಕ್ತಿ ಮತ್ತು ಪ್ರಭುತ್ವ: ಸ್ವಾತಂತ್ರ್ಯದ ಹೊಸ ಮಾರ್ಗಗಳು’ ಕುರಿತು ವರ್ಚ್ಯುಯಲ್ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

‘ಸ್ವಾತಂತ್ರ್ಯ ಎಂದರೆ, ವೈಯಕ್ತಿಕ ಕ್ರಿಯೆಗಳು ಮತ್ತು ನಿರ್ಧಾರಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡದೇ ಇರುವುದು ಎನ್ನುವ ಐತಿಹಾಸಿಕ ಅರ್ಥೈಸುವಿಕೆಗೆ ಇರುವ ಮಿತಿಯನ್ನು ಅರ್ಥಮಾಡಿಕೊಳ್ಳುವುದು ಮುಖ್ಯ’ ಎಂದು ಅವರು ಹೇಳಿದರು. ‘ಯಾವುದೇ ಜ್ಞಾನ ಎಂಬುದು ಸೈದ್ಧಾಂತಿಕವಾಗಿ ತಟಸ್ಥವಲ್ಲ ಮತ್ತು ಅಧಿಕಾರದ ಉದ್ದೇಶದ ಮೇಲೆ ಅನಿಶ್ಚಿತವಾಗಿ ಇರುವುದಿಲ್ಲ. ಸ್ವಾತಂತ್ರ್ಯ ನಮ್ಮ ಪರಿಕಲ್ಪನೆಯಲ್ಲಿನ ಪರಿವರ್ತನಶೀಲತೆಯನ್ನು ಗಮನಿಸಬಹುದು’ ಎಂದು ಅವರು ಹೇಳಿದರು.

‘ರಾಜ್ಯ ಮತ್ತು ಸ್ವಾತಂತ್ರ್ಯದ ನಡುವಿನ ಸಂಬಂಧವನ್ನು ವ್ಯಾಪಕವಾಗಿ ಅರ್ಥಮಾಡಿಕೊಂಡಿದ್ದರೂ, ಗುರುತು ಮತ್ತು ಸ್ವಾತಂತ್ರ್ಯದ ನಡುವಿನ ಸಂಬಂಧವನ್ನು ಸ್ಥಾಪಿಸುವ ಮತ್ತು ವಿವರಿಸುವ ಕಾರ್ಯವು ಅಪೂರ್ಣವಾಗಿದೆ’ ಎಂದು ಅವರು ಅಭಿಪ್ರಾಯಪಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...