‘ಮೃಗಾಲಯ’ದಲ್ಲೂ ಬೀದಿ ನಾಯಿಗಳ ಹಾವಳಿ; 10 ಜಿಂಕೆಗಳು ಸಾವು

Date:

ಮೃಗಾಲಯದಲ್ಲೂ ಬೀದಿ ನಾಯಿಗಳ ಹಾವಳಿ ಇದ್ದು, ನಾಯಿಗಳ ಕಡಿತದಿಂದ 10 ಜಿಂಕೆಗಳು ಸಾವನ್ನಪ್ಪಿರುವ ಘಟನೆ ಕೇರಳದ ತ್ರಿಶೂರ್‌ನಲ್ಲಿ ನಡೆದಿದೆ.

- Advertisement -

ತ್ರಿಶೂರ್‌ನಲ್ಲಿ ಕಳೆದ ತಿಂಗಳು ಹೊಸದಾಗಿ ‘ಪುತ್ತೂರು ಪ್ರಾಣಿ ಸಂಗ್ರಹಾಲಯ ಉದ್ಯಾನವನ’ವನ್ನು ತೆರೆಯಲಾಗಿದೆ. ಆದರೆ, ಈ ಮೃಗಾಲಯದಲ್ಲಿ ಭದ್ರತಾ ಲೋಪಗಳು ಕಂಡುಬಂದಿದ್ದು, ಮೃಗಾಲಯದಲ್ಲಿ ಬೀದಿ ನಾಯಿಗಳ ದಾಳಿಗೆ 10 ಜಿಂಕೆಗಳು ಬಲಿಯಾಗಿವೆ ಎಂದು ವರದಿಯಾಗಿದೆ. ಘಟನೆಯು ಮೃಗಾಲಯದಲ್ಲಿನ ಸುರಕ್ಷತಾ ಪ್ರೋಟೋಕಾಲ್‌ಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ವನ್ಯಜೀವಿ ತಜ್ಞ ಡಾ. ಅರುಣ್ ಜಕಾರಿಯಾ ನೇತೃತ್ವದ ತಂಡವು ಮೃಗಾಯಲಕ್ಕೆ ತೆರಳಿದ್ದು, ಪರಿಶೀಲನೆ ಮತ್ತು ತನಿಖೆ ಆರಂಭಿಸಿದೆ. ಮೃತ ಜಿಂಕೆಗಳನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು, ವರದಿ ಬಂದ ಬಳಿಕ ಸಾವಿಗೆ ನಿಖರವಾದ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಘಟನೆ ಸಂಬಂಧ ಮೃಗಾಲಯದ ನಿರ್ದೇಶಕ ನಾಗರಾಜ್ ಅವರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ‘ಎನ್‌ಡಿಟಿವಿ’ ವರದಿ ಮಾಡಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಅಕ್ಟೋಬರ್ 28 ರಂದು ಮೃಗಾಲಯವನ್ನು ಉದ್ಘಾಟಿಸಿದರು. ಸಧ್ಯಕ್ಕೆ 80 ಪ್ರಭೇದದ 534 ಪ್ರಾಣಿಗಳನ್ನು ಒಳಗೊಂಡಿದೆ. 336 ಎಕರೆ ಪ್ರದೇಶದಲ್ಲಿರುವ ಮೃಗಾಲಯವು ಏಷ್ಯಾದ ಎರಡನೇ ಅತಿದೊಡ್ಡ ಪ್ರಾಣಿ ಸಂಗ್ರಹಾಲಯ ಎಂಬ ಖ್ಯಾತಿಯನ್ನೂ ಪಡೆದಿದೆ.

ಪುತ್ತೂರು ಪ್ರಾಣಿ ಸಂಗ್ರಹಾಲಯವು ಪ್ರವಾಸಿಗರಿಗೆ ಪೂರ್ಣ ಪ್ರಮಾಣದಲ್ಲಿ ತೆಗೆದುಕೊಂಡಿಲ್ಲ. ಮುಂಗಡವಾಗಿ ಟಿಕೆಟ್‌ ನೋಂದಣಿ ಮಾಡಿಕೊಂಡವರು ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮಾತ್ರವೇ ಪ್ರವೇಶ ನೀಡಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...