ಎಸ್‌ಸಿ/ಎಸ್‌ಟಿ ಉಪ-ವರ್ಗೀಕರಣ: ಸುಪ್ರೀಂ ಕೋರ್ಟ್‌ನಲ್ಲಿ ಇಂದು ತೀರ್ಪು

Date:

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ವರ್ಗೀಕರಣಕ್ಕೆ ಸಂಬಂಧಿಸಿದಂತಹ ತೀರ್ಪನ್ನು ಇಂದು (ಆಗಸ್ಟ್ 1) ಸುಪ್ರೀಂ ಕೋರ್ಟ್‌ನ ಏಳು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ನೀಡಲಿದೆ.

- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು ಮೂರು ದಿನಗಳ ವಿಚಾರಣೆಯ ನಂತರ ಫೆಬ್ರವರಿ 8ರಂದು ತೀರ್ಪನ್ನು ಕಾಯ್ದಿರಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು...

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ ಮಹಿಳಾ ಕ್ರೀಡಾಪಟುಗಳ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ಬಡತನ, ಗಾಯದ ನೋವು ಹಾಗೂ ಸಮಾಜದ ಕಟ್ಟುಪಾಡುಗಳನ್ನು ಮೆಟ್ಟಿ ನಿಂತು 14 ಚಿನ್ನದ...

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

ಇದನ್ನು ಓದಿದ್ದೀರಾ? ಒಳಮೀಸಲಾತಿ ವಿಚಾರ | ಕೇಂದ್ರ ಸರ್ಕಾರಕ್ಕೆ ಪ್ರಾಮಾಣಿಕ ಕಾಳಜಿ ಇದ್ದರೆ ತಿದ್ದುಪಡಿ ಮಾಡಲಿ: ಸಿದ್ದರಾಮಯ್ಯ

ಪಂಜಾಬ್‌ನ ಪರಿಶಿಷ್ಟ ಜಾತಿಗಳು ಮತ್ತು ಹಿಂದುಳಿದ ವರ್ಗಗಳ (ಸೇವೆಗಳಲ್ಲಿ ಮೀಸಲಾತಿ) ಕಾಯಿದೆ-2006 ರ ಸೆಕ್ಷನ್ 4 (5) ನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ ರದ್ದುಗೊಳಿಸಿತ್ತು. ಹೈಕೋರ್ಟ್‌ನ ಈ 2010ರ ತೀರ್ಪನ್ನು ಪ್ರಶ್ನಿಸಿ ಪಂಜಾಬ್ ಸರ್ಕಾರ ಸಲ್ಲಿಸಿದ ಅರ್ಜಿ ಸೇರಿದಂತೆ ಒಟ್ಟು 23 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಈ ಸೆಕ್ಷನ್ ವಾಲ್ಮೀಕಿಗಳು ಮತ್ತು ಮಝಬಿ ಸಿಖ್ ಜಾತಿಗಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ಎಸ್‌ಸಿ ಕೋಟಾದಲ್ಲಿ ಶೇಕಡ 50ರಷ್ಟು ಮೀಸಲಾತಿಗೆ ಆದ್ಯತೆಯನ್ನು ನೀಡುತ್ತಿತ್ತು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಾರ್ಮ್‌-6 ಮೂಲಕ ಮರುನೋಂದಣಿ ಸಾಧ್ಯವಿದ್ದರೆ SIR ಏಕೆ? ಚುನಾವಣಾ ಆಯೋಗಕ್ಕೆ ಚಿದಂಬರಂ ಪ್ರಶ್ನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಕೈಬಿಡಲಾದ ಮತದಾರರು...

ದೆಹಲಿ ಸಿಜೆಪಿ ಪ್ರತಿಭಟನೆ ಬೆನ್ನಲ್ಲೇ ಹೋರಾಟಗಾರರ ವಿರುದ್ಧ ಮೂರು ಎಫ್‌ಐಆರ್ ದಾಖಲು

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯಲ್ಲಿ (SIR) ಅಕ್ರಮ ನಡೆದಿದೆ ಎಂದು ಆರೋಪಿಸಿ,...

ದೆಹಲಿಯಲ್ಲಿ ಹೊಸ ಖಾಸಗಿ ಶಾಲೆಗಳ ಸ್ಥಾಪನೆ ನಿಯಮ ಸಡಿಲಿಕೆ: ಎರಡು ಕಡ್ಡಾಯ ಷರತ್ತುಗಳ ರದ್ದು

ಹೊಸ ಖಾಸಗಿ ಶಾಲೆಗಳನ್ನು ಪ್ರಾರಂಭಿಸಲು ಇರುವ ನಿಯಮಗಳನ್ನು ದೆಹಲಿ ಸರ್ಕಾರವು ಸಡಿಲಿಸಿದ್ದು,...