ಚಳಿಗಾಲದಲ್ಲೂ ಹೆಚ್ಚಲಿದೆ ಬಿಸಿಲು; ತಗ್ಗಲಿದೆ ಶೀತ ಗಾಳಿ: ಹವಾಮಾನ ಇಲಾಖೆ

Date:

ಚಳಿಗಾಲದ ಋತುವಿನಲ್ಲಿಯೂ ಬಿಸಿಲು ಹೆಚ್ಚಲಿದ್ದು, ಬಿಸಿ ಗಾಳಿ ಬೀಸಲಿದೆ. ಶೀತದ ಅಲೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

- Advertisement -

ಸದ್ಯ, ಫೆಂಗಲ್‌ ಚಂಡಮಾರುತದಿಂದಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಚಳಿಯೂ ಹೆಚ್ಚಾಗಿದೆ. ಆದರೆ, ಚಂಡಮಾರುತದ ಅಬ್ಬರ ಮುಗಿದ ಬಳಿಕ, ವಾತಾವರಣ ಬಿಸಿಯಾಗಲಿದೆ. ಬಿಸಿಲು ಹೆಚ್ಚಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಬಾರಿ ಚಳಿಗಾಲದಲ್ಲಿ ಹಗಲು ಹೊತ್ತಿನಲ್ಲಿ ಬಿಸಿಲು ಹೆಚ್ಚಿರಲಿದೆ. ಭಾರತದ ವಾಯವ್ಯ, ಮಧ್ಯ, ಪೂರ್ವ ಹಾಗೂ ಈಶಾನ್ಯ ಭಾಗಗಳಲ್ಲಿ ಶೀತ ಅಲೆಗಳ ಸಂಭವವು ಸಾಮಾನ್ಯಕ್ಕಿಂತ ಕಡಿಮೆ ಇರಲಿದೆ. ಎಲ್‌-ನಿನೋ ವಿದ್ಯಮಾನದಿಂದಾಗಿ ವಾತಾವರಣದಲ್ಲಿ ಇಂತಹ ಬದಲಾವಣೆಗಳು ಎದುರಾಗುತ್ತಿವೆ ಎಂದು ಇಲಾಖೆ ಹೇಳಿದೆ.

ಬಂಗಾಳಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತ ಬೀಸುತ್ತಿದ್ದು, ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಆಂಧ್ರ ಮತ್ತು ತಮಿಳುನಾಡಿನಲ್ಲಿ ಪ್ರವಾಹ ಉಂಟಾಗಿದೆ. ಕರ್ನಾಟಕದಲ್ಲಿಯೂ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿವೆ ರಜೆ ಘೋಷಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...