ಅಬಕಾರಿ ನೀತಿ ಪ್ರಕರಣ | ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Date:

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ. ತನ್ನ ಬಂಧನವನ್ನು ಪ್ರಶ್ನಿಸಿ ಮತ್ತು ಜಾಮೀನು ಕೋರಿ ಅರವಿಂದ್ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದಾರೆ.

- Advertisement -

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ವಿಚಾರಣೆಯನ್ನು ಸೆಪ್ಟೆಂಬರ್ 5ರಂದು ಮುಂದೂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಲ್ಲ ಎಂದ ಸುಪ್ರೀಂ ಕೋರ್ಟ್

ವಿಚಾರಣೆಯ ಆರಂಭದಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರು ಕೇಜ್ರಿವಾಲ್ ಅವರ ಅರ್ಜಿಯೊಂದರಲ್ಲಿ ಪ್ರತಿ-ಅಫಿಡವಿಟ್ ಸಲ್ಲಿಸಲು ಸಮಯ ಕೋರಿದರು. ಆದರೆ ಕೇಜ್ರಿವಾಲ್ ಪರ ವಕೀಲ ಹಿರಿಯ ವಕೀಲ ಡಾ ಅಭಿಷೇಕ್ ಮನು ಸಿಂಘ್ವಿ ಉದ್ದೇಶಪೂರ್ವಕವಾಗಿ ಪ್ರತಿ-ಅಫಿಡವಿಟ್ ಸಲ್ಲಿಸಲು ತಡಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಆದರೆ ಪ್ರತಿ-ಅಫಿಡವಿಟ್ ಸಲ್ಲಿಸಲು ಹೆಚ್ಚುವರಿ ಸಮಯವಕಾಶ ನೀಡಿದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.

ದೆಹಲಿ ಮುಖ್ಯಮಂತ್ರಿ, ಎಎಪಿ ಮುಖಂಡ ಅರವಿಂದ್ ಕೇಜ್ರಿವಾಲ್ ಅವರನ್ನು 2024ರ ಜೂನ್ 26ರಂದು ಬಂಧನ ಮಾಡಲಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...