ತಿರುಪತಿ ದೇಗುಲ ಪ್ರಕರಣ | ಎಲ್ಲ ಹಸು ಹಾಲು ಒಂದೇ; ವಿದೇಶಿ ಹಾಲು ಆಕ್ಷೇಪ ವಜಾಗೊಳಿಸಿದ ಸುಪ್ರೀಂ

Date:

ತಿರುಮಲದ ವೆಂಕಟೇಶ್ವರ ದೇವಸ್ಥಾನದಲ್ಲಿ ಶ್ರೀ ವೆಂಕಟೇಶ ಸ್ವಾಮಿ ಪೂಜೆಗೆ ದೇಶಿ ಗೋವಿನ ಹಾಲನ್ನಷ್ಟೇ ಬಳಸಬೇಕು ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಟ್ರಸ್ಟ್‌ಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.

- Advertisement -

ವಿಚಾರಣೆ ವೇಳೆ “ಆಗಮ ಶಾಸ್ತ್ರದ ಪ್ರಕಾರ ದೇಶಿ ಮತ್ತು ವಿದೇಶಿ ಮೂಲದ ಹಸುವಿನ ಹಾಲಿನಲ್ಲಿ ವ್ಯತ್ಯಾಸವಿದೆ ಎಂದು ಯುಗ ತುಳಸಿ ಪೌಂಡೇಶನ್ ಪರ ವಕೀಲರು ವಾದಿಸಿದರು. ಆಗ “ಹಸು ಎಂದರೆ ಹಸು ಅಷ್ಟೆ’ ಎಂದು ನ್ಯಾಯಮೂರ್ತಿ ಎಂ ಎಂ ಸುಂದರೇಶ್ ಹಾಗೂ ನ್ಯಾಯಮೂರ್ತಿ ಕೋಟೇಶ್ವರ್ ಸಿಂಗ್‌ ಅವರಿದ್ದ ನ್ಯಾಯಪೀಠ ಪ್ರತಿಕ್ರಿಯಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಈ ದಿನ ಸಂಪಾದಕೀಯ | ಪ್ರತಿಭಟಿಸಿದರೆ ಸಾಕು ಜೈಲು ಶಿಕ್ಷೆ; ಇದು ಬಿಜೆಪಿಯ ಅಸಲಿ ಮುಖವೇ?

ಅಲ್ಲದೆ ಭಾಷೆ, ಧರ್ಮ, ಜಾತಿ, ಸಮುದಾಯ, ಮಾನವರಿಗೆ ಮಾತ್ರ. ಆದರೆ ಮನುಷ್ಯರಿಗೂ ಮತ್ತು ಇತರರಿಗೂ ಎಲ್ಲರಿಗೂ ದೇವರೂ ಒಂದೇ. ಇತರೆ ಜೀವಿಗಳ ಸೇವೆ ಮಾಡುವುದರಲ್ಲಿ ದೇವರ ಮೇಲಿನ ನಿಜವಾದ ಭಕ್ತಿ ಅಡಗಿದೆ ಎಂದು ನ್ಯಾಯಪೀಠ ಅಭಿ ಪ್ರಾಯಪಟ್ಟಿತು. ಅಲ್ಲದೆ ಇದು ಮುಂದುವರಿದಲ್ಲಿ ತಿರುಪತಿ ಲಡ್ಡು ಕೂಡ ಸ್ವದೇಶಿಯಾಗಿರಬೇಕು ಎಂದು ಹೇಳುವಿರಿ ಎಂದು ಅರ್ಜಿದಾರರನ್ನು ಟೀಕಿಸಿ ಅರ್ಜಿ ವಜಾಗೊಳಿಸಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಸ್ತುವನ್ನು ಸುಡುವುದರಿಂದಷ್ಟೇ ‘ಚರಸ್’ ಎಂದು ಸಾಬೀತುಪಡಿಸಲಾಗದು: 22 ವರ್ಷಗಳ ಬಳಿಕ ಇಬ್ಬರು ಖುಲಾಸೆ

ವಶಪಡಿಸಿಕೊಂಡ ವಸ್ತುವಿನ ಒಂದು ಸಣ್ಣ ಭಾಗವನ್ನು ಸುಟ್ಟು ನೋಡುವುದರಿಂದ ಮಾತ್ರವೇ ಅದು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು ಕಾವಲುಗಾರನ ಕಥನ

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ...

ವಲಸೆ ತಡೆಗೆ ‘ರುದ್ರಾಕ್ಷಿ ಕೃಷಿ’ ಯೋಜನೆಗೆ ಮುಂದಾದ ಉತ್ತರಾಖಂಡ ಸರ್ಕಾರ; 1.5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯವೇ?

ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಿಂದ ಜನರು ನೌಕರಿ ಮತ್ತು ಜೀವನೋಪಾಯ ಅರಸಿ ನಗರಗಳಿಗೆ...