ಸುಪ್ರೀಂ ಕೋರ್ಟ್‌ನ 21 ನ್ಯಾಯಮೂರ್ತಿಗಳ ಆಸ್ತಿ ವಿವರ ಬಹಿರಂಗ; ಇಲ್ಲಿದೆ ವಿವರ

Date:

ಸುಪ್ರೀಂ ಕೋರ್ಟ್‌ನ ಹಾಲಿ 33 ನ್ಯಾಯಮೂರ್ತಿಗಳ ಪೈಕಿ 21 ನ್ಯಾಯಮೂರ್ತಿಗಳು ಸೋಮವಾರ ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಿದ್ದಾರೆ. ಈ ವಿವರಗಳನ್ನು ಸುಪ್ರೀಂ ಕೋರ್ಟ್‌ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

- Advertisement -

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಭ್ರಷ್ಟಾಚಾರದ ವಿವಾದದ ಬಳಿಕ ಸುಪ್ರೀಂ ಕೋರ್ಟ್‌ನ ಎಲ್ಲಾ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರಗಳನ್ನು ಸುಪ್ರೀಂ ಕೋರ್ಟ್‌ ಜಾಲತಾಣದಲ್ಲಿ ಪ್ರಕಟಿಸಬೇಕು ಎಂದು ನಿರ್ಧರಿಸಲಾಗಿತ್ತು. ಅದರಂತೆ ಇದೀಗ 21 ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರ ಬಹಿರಂಗಪಡಿಸಿದ್ದು, ಇನ್ನೂ 12 ಮಂದಿಯ ವಿವರ ಅಪ್‌ಲೋಡ್‌ ಮಾಡಬೇಕಷ್ಟೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆಸ್ತಿ ವಿವರ ಪ್ರಕಟಿಸಿರುವ ನ್ಯಾಯಮೂರ್ತಿಗಳು (ವಿವರಕ್ಕಾಗಿ ಹೆಸರಿನ ಮೇಲೆ ಕ್ಲಿಕ್ ಮಾಡಿ)

  1. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ
  2. ನ್ಯಾ. ಭೂಷಣ್ ರಾಮಕೃಷ್ಣ ಗವಾಯಿ
  3. ನ್ಯಾ. ಸೂರ್ಯ ಕಾಂತ್
  4. ನ್ಯಾ. ಅಭಯ್ ಎಸ್. ಓಕಾ
  5. ನ್ಯಾ. ವಿಕ್ರಮ್ ನಾಥ್
  6. ನ್ಯಾ. ಎಂ.ಎಂ. ಸುಂದರೇಶ್
  7. ನ್ಯಾ. ಬೇಲಾ ಎಂ. ತ್ರಿವೇದಿ
  8. ನ್ಯಾ. ಪಮಿದಿಘಂಟಂ ಶ್ರೀ ನರಸಿಂಹ
  9. ನ್ಯಾ. ಸುಧಾಂಶು ಧುಲಿಯಾ
  10. ನ್ಯಾ. ಜಮ್ಶೆಡ್ ಬುರ್ಜೋರ್ ಪರ್ದಿವಾಲಾ
  11. ನ್ಯಾ. ಪಂಕಜ್ ಮಿತ್ತಲ್‌
  12. ನ್ಯಾ. ಸಂಜಯ್ ಕರೋಲ್
  13. ನ್ಯಾ. ಸಂಜಯ್ ಕುಮಾರ್
  14. ನ್ಯಾ. ರಾಜೇಶ್ ಬಿಂದಾಲ್
  15. ನ್ಯಾ. ಕೆ.ವಿ. ವಿಶ್ವನಾಥನ್
  16. ನ್ಯಾ. ಉಜ್ಜಲ್ ಭುಯಾನ್
  17. ನ್ಯಾ. ಎಸ್. ವೆಂಕಟನಾರಾಯಣ ಭಟ್ಟಿ
  18. ನ್ಯಾ. ಆಗಸ್ಟೀನ್ ಜಾರ್ಜ್ ಮಸೀಹ್
  19. ನ್ಯಾ. ಸಂದೀಪ್ ಮೆಹ್ತಾ
  20. ನ್ಯಾ. ಮನಮೋಹನ್
  21. ನ್ಯಾ. ಕೆ. ವಿನೋದ್ ಚಂದ್ರನ್

ಆಸ್ತಿ ವಿವರ ಪ್ರಕಟಿಸಿರುವ ನ್ಯಾಯಮೂರ್ತಿಗಳು

  1. ನ್ಯಾ. ಜೆ.ಕೆ. ಮಹೇಶ್ವರಿ
  2. ನ್ಯಾ. ಬಿ.ವಿ. ನಾಗರತ್ನ
  3. ನ್ಯಾ. ದೀಪಂಕರ್ ದತ್ತ
  4. ನ್ಯಾ. ಅಹ್ಸಾನುದ್ದೀನ್ ಅಮಾನುಲ್ಲಾ
  5. ನ್ಯಾ. ಮನೋಜ್ ಮಿಶ್ರಾ
  6. ನ್ಯಾ. ಅರವಿಂದ್ ಕುಮಾರ್
  7. ನ್ಯಾ. ಪ್ರಶಾಂತ್ ಕುಮಾರ್ ಮಿಶ್ರಾ
  8. ನ್ಯಾ. ಸತೀಶ್ ಚಂದ್ರ ಶರ್ಮಾ
  9. ನ್ಯಾ. ಪ್ರಸನ್ನ ಬಾಲಚಂದ್ರ ವರಾಳೆ
  10. ನ್ಯಾ. ಎನ್ ಕೋಟೀಶ್ವರ್ ಸಿಂಗ್
  11. ನ್ಯಾ. ಆರ್ ಮಹಾದೇವನ್
  12. ನ್ಯಾ. ಜೋಯ್ಮಲ್ಯ ಬಾಗ್ಚಿ

ಈ ಹಿಂದೆ (2009ರಿಂದ) ಆಸ್ತಿ ಘೋಷಿಸಿದ ನ್ಯಾಯಮೂರ್ಥಿಗಳ ಹೆಸರು ಮಾತ್ರ ಜಾಲತಾಣದಲ್ಲಿ ಪ್ರಕಟಿಸಲಾಗುತ್ತಿತ್ತು. ಆದರೆ ಅವರ ಆಸ್ತಿ ವಿವರಗಳನ್ನು ಪ್ರಕಟಿಸಲಾಗುತ್ತಿರಲಿಲ್ಲ. ಈಗ ಆಸ್ತಿ ವಿವರವನ್ನೂ ಬಹಿರಂಗಪಡಿಸಲಾಗುತ್ತದೆ. ನ್ಯಾಯಮೂರ್ತಿಗಳು ವಾರ್ಷಿಕವಾಗಿ ತಮ್ಮ ಆಸ್ತಿ ಮಾಹಿತಿಯನ್ನು ಬಹಿರಂಗಪಡಿಸಬೇಕೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...