ಮೇ 7 ರಂದು ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ

Date:

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಮೇ 7ರಂದು ನಡೆಯಲಿರುವ ವಿಚಾರಣೆಯಲ್ಲಿ ನಿರ್ಧರಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

- Advertisement -

ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಂಕರ್‌ ದತ್ತಾ ಅವರಿದ್ದ ಪೀಠ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಲೋಕಸಭೆ ಚುನಾವಣೆ ನಡೆಯುತ್ತಿರುವ ಕಾರಣದಿಂದ ಮಧ್ಯಂತರ ಜಾಮೀನು ಅರ್ಜಿಯನ್ನು ಪರಿಗಣಿಸಬೇಕಾತ್ತದೆ. ಮೇ 7 ರಂದು ಜಾಮೀನು ಅರ್ಜಿಯನ್ನು ಪರಿಗಣಿಸಲಾಗುವುದು. ಎರಡೂ ಕಡೆಯವರೆಗೆ ಆಶ್ಚರ್ಯವಾಗದಂತೆ ನಾವು ಮುಕ್ತರಾಗಬೇಕು” ಎಂದು ಸುಪ್ರೀಂ ಕೋರ್ಟ್ ಪೀಠ ತಿಳಿಸಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಕೀಯ ರಾಡಿಯಲ್ಲಿ ಕಳೆದು ಹೋದದ್ದು ಹೆಣ್ಣಿನ ಘನತೆ ಅಷ್ಟೇ ಅಲ್ಲ, ʼಸಾಮಾಜಿಕ ಶೀಲʼ ಬೀದಿಗೆ ಬಿದ್ದಿದೆ

ದೆಹಲಿ ಅಬಕಾರಿ ನೀತಿ ಹಗರಣ ನೀತಿ ಸಂಬಂಧ ಅರವಿಂದ್ ಕೇಜ್ರಿವಾಲ್ ಅವರು ಮಾ.21ರಂದು ಬಂಧಿತರಾಗಿ ಏ.1 ರಿಂದ ತಿಹಾರಿ ಸೆರೆಮನೆಯಲ್ಲಿದ್ದಾರೆ.

ಕೆಲವು ದಿನಗಳ ಹಿಂದೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಚುನಾವಣಾ ಸಮಯದಲ್ಲೇ ಏಕೆ ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಕ್ರಮವನ್ನು ಪ್ರಶ್ನಿಸಿ ಮೇ.3ರೊಳಗೆ ಉತ್ತರಿಸುವಂತೆ ಸೂಚನೆ ನೀಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ...