ನೀಟ್ ಅಕ್ರಮ: ಹೈಕೋರ್ಟ್ ವಿಚಾರಣೆಗಳಿಗೆ ಸುಪ್ರೀಂ ತಡೆ, ಕೌನ್ಸೆಲಿಂಗ್ ಪ್ರಕ್ರಿಯೆ ಮುಂದುವರಿಕೆ

Date:

ನೀಟ್ ಪರೀಕ್ಷೆಯ ಅಕ್ರಮಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್‌ಗಳಿಂದ ಸುಪ್ರೀಂ ಕೋರ್ಟ್‌ಗೆ ವಿಚಾರಣೆಗಳನ್ನು ವರ್ಗಾಯಿಸಬೇಕೆಂದು ರಾಷ್ಟ್ರೀಯ ಪರೀಕ್ಷಾ ಮಂಡಳಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

- Advertisement -

ವಿಚಾರಣೆ ನಡೆಸಿದ ರಜಾ ಪೀಠದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಹಾಗೂ ಎಸ್‌ವಿಎನ್‌ ಭಟ್ಟಿ ಅವರು ಇದೇ ಸಂದರ್ಭದಲ್ಲಿ ವಿವಿಧ ಹೈಕೋರ್ಟ್‌ಗಳಲ್ಲಿರುವ ನೀಟ್ ಸಂಬಂಧದ ವಿಚಾರಣೆಗಳಿಗೆ ತಡೆ ನೀಡಿ ಕೌನ್ಸೆಲಿಂಗ್ ಪ್ರಕ್ರಿಯೆಗಳಿಗೆ ತಡೆ ನೀಡುವುದಿಲ್ಲ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ನೀಟ್‌ಗೆ ಸಂಬಂಧಿಸಿದಂತೆ ಅರ್ಜಿಯ ವಿಚಾರಣೆಗಳನ್ನು ಜುಲೈ 8ರಂದು ಪರಿಗಣಿಸುವುದಾಗಿ ಸುಪ್ರೀಂ ಪೀಠ ತಿಳಿಸಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಂದೆಡೆ ವಂದೇ ಭಾರತ್- ಬುಲೆಟ್ ಟ್ರೇನ್ ವಿಲಾಸ; ಮತ್ತೊಂದೆಡೆ ಬಡವರ ಜೀವಗಳ ಅಪಹಾಸ

ಮೇಘಾಲಯದ ಪರೀಕ್ಷಾ ಕೇಂದ್ರದಲ್ಲಿ 45 ನಿಮಿಷಗಳ ಕಾಲ ಸಮಯ ಕಳೆದುಕೊಂಡ ವಿದ್ಯಾರ್ಥಿಗಳ ಅರ್ಜಿಗೆ ಪ್ರತಿಕ್ರಿಯೆ ನೀಡಿದ ನ್ಯಾಯಮೂರ್ತಿಗಳು, ಕೌನ್ಸೆಲಿಂಗ್‌ಗೆ ತಡೆ ನೀಡುವುದಿಲ್ಲ. ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಯ ಮೇರೆಗೆ ಕೇಂದ್ರ ಸರ್ಕಾರ ಮತ್ತು ಎನ್‌ಟಿಎಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

ನೀಟ್‌ – ಯುಜಿ 2024 ಫಲಿತಾಂಶವನ್ನು ರದ್ದುಗೊಳಿಸುವಂತೆ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿನ ಅಕ್ರಮಗಳ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ಕೇಂದ್ರ ಸರ್ಕಾರ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮತ್ತು ಇತರರಿಂದ ಪ್ರತಿಕ್ರಿಯೆಗಳನ್ನು ಕೇಳಿತು. ಹಾಗೆಯೇ ಜುಲೈ 8ಕ್ಕೆ ಅರ್ಜಿಗಳನ್ನು ವಿಚಾರಣೆಗೆ ಮುಂದೂಡಿತು.

ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕಾಣಿಸಿಕೊಂಡ 20 ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಗಳಲ್ಲಿ ಒಂದಾದ ಎನ್‌ಟಿಎ ಮತ್ತು ಇತರರಿಗೆ ಪರೀಕ್ಷೆಯನ್ನು ಹೊಸದಾಗಿ ನಡೆಸಲು ನಿರ್ದೇಶನವನ್ನು ಕೋರಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...