ಜಾತಿ ಆಧಾರದಲ್ಲಿ ಕೈದಿಗಳ ನಡುವೆ ತಾರತಮ್ಯ ಸಲ್ಲ: ಸುಪ್ರೀಂ ಕೋರ್ಟ್

Date:

ದೇಶದ ಕೆಲವು ರಾಜ್ಯಗಳ ಜೈಲು ಕೈಪಿಡಿಗಳು ಜಾತಿ ಆಧಾರಿತ ತಾರತಮ್ಯವನ್ನು ಪ್ರೋತ್ಸಾಹಿಸುತ್ತಿವೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ , ‘ಎಲ್ಲ ಜಾತಿಗಳ ಕೈದಿಗಳನ್ನು ಮಾನವೀಯ ರೀತಿಯಲ್ಲಿ ಮತ್ತು ಏಕರೂಪವಾಗಿ ಪರಿಗಣಿಸಬೇಕು’ ಎಂದು ತೀರ್ಪು ನೀಡಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದೀವಾಲಾ ಹಾಗೂ ಮನೋಜ್ ಮಿಶ್ರಾ ಅವರಿದ್ದ ಪೀಠವು ವಿಚಾರಣೆ ನಡೆಸಿ, ಜೈಲು ನಿಯಮಗಳ ಪ್ರಕಾರ, ಕೆಳವರ್ಗದ ಕೈದಿಗಳನ್ನು ಜಾತಿ ಆಧಾರದಲ್ಲಿ ತಾರತಮ್ಯ ಮಾಡಬಾರದು ಎಂದು ನಿರ್ದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹರಿಯಾಣದಲ್ಲಿ ಆಡಳಿತ ವಿರೋಧಿ ಗಾಳಿ- ಇಳಿಜಾರಿನಲ್ಲಿ ಬಿಜೆಪಿ

ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿನ ಜೈಲು ಕೈಪಿಡಿಗಳು ಕೈದಿಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪ್ರೋತ್ಸಾಹಿಸುತ್ತಿವೆ ಎಂದು ಆರೋಪಿಸಿ ಸುಕನ್ಯಾ ಶಾಂತ ಎನ್ನುವವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ರಾಜ್ಯಗಳ ಜೈಲು ಕೈಪಿಡಿಗಳು ತಮ್ಮ ಜೈಲುಗಳಲ್ಲಿನ ಕೆಲಸದ ಹಂಚಿಕೆಯಲ್ಲಿ ತಾರತಮ್ಯವನ್ನು ತೋರಿಸುತ್ತವೆ ಮತ್ತು ಕೈದಿಗಳ ಜಾತಿಯ ಆಧಾರದ ಮೇಲೆ ಅವರಿಗೆ ಜೈಲಿನಲ್ಲಿ ಸ್ಥಳವನ್ನು ನೀಡಲಾಗುತ್ತದೆ. ಉದಾಹರಣೆಗೆ ಪಶ್ಚಿಮ ಬಂಗಾಳದ ಜೈಲು ಸಂಹಿತೆಯು‘ಜಾತಿ ಆಧಾರದ ಮೇಲೆ ಜೈಲಿನಲ್ಲಿ ಕೆಲಸವನ್ನು ನೀಡಬೇಕು. ಅಡುಗೆ ಕೆಲಸವನ್ನು ಉನ್ನತ ಜಾತಿಯವರು ಮಾಡಬೇಕು ಮತ್ತು ಇತರ ಜಾತಿಗಳ ಜನರು ಕಸಗುಡಿಸುವಂತಹ ಉಳಿದ ಕೆಲಸಗಳನ್ನು ಮಾಡಬೇಕು’ ಎಂದು ಹೇಳುತ್ತದೆ ಎಂದು ಅರ್ಜಿದಾರರು ಆರೋಪಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...