ಸಲಿಂಗ ವಿವಾಹ | ಸುಪ್ರೀಂ ಕೋರ್ಟ್‌ನಿಂದ ಜುಲೈ 10ರಂದು ಅರ್ಜಿಗಳ ಪರಿಶೀಲನೆ

Date:

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿದ ತನ್ನ ಕಳೆದ ವರ್ಷದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಜುಲೈ 10ರಂದು ಸುಪ್ರೀಂ ಕೋರ್ಟ್ ಪರಿಶೀಲನೆ ನಡೆಸಲಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಪೀಠವು ಕಳೆದ ವರ್ಷ ಅಕ್ಟೋಬರ್ 17ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಮನವಿಗಳನ್ನು ಪರಿಶೀಲಿಸಲಿದೆ. ಮುಖ್ಯ ನ್ಯಾಯಮೂರ್ತಿ ಮಾತ್ರವಲ್ಲದೆ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಹಿಮಾ ಕೊಹ್ಲಿ, ಬಿವಿ ನಾಗರತ್ನ ಮತ್ತು ಪಿಎಸ್ ನರಸಿಂಹ ಪೀಠದಲ್ಲಿರಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಇದನ್ನು ಓದಿದ್ದೀರಾ?  ಸಲಿಂಗ ವಿವಾಹಕ್ಕೆ ಮಾನ್ಯತೆ ಕೊಡಲು ‘ನಮಗೆ’ ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್‌

ಕಳೆದ ವರ್ಷ ಅಕ್ಟೋಬರ್ 17ರಂದು ಸುಪ್ರೀಂ ಕೋರ್ಟ್ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿದೆ. ಆದರೆ ಇದಕ್ಕೆ ಸಂಬಂಧಿಸಿದ ಕಾನೂನು ರೂಪಿಸುವುದು ಸಂಸತ್‌ಗೆ ಬಿಟ್ಟ ಸಂಗತಿ ಎಂದು ಹೇಳಿದೆ.

ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡುವಂತೆ ಕೋರಿ ಸಲ್ಲಿಸಲಾದ 21 ಅರ್ಜಿಗಳ ವಿಚಾರಣೆ ನಡೆಸಿದ್ದ ಪೀಠವು ತೀರ್ಪು ಪ್ರಕಟಿಸಿತ್ತು. ಪೀಠವು 3:2 ಬಹುಮತದ ತೀರ್ಪು ನೀಡಿತ್ತು.

ಇನ್ನು 2018ರಲ್ಲಿ, ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ಸಲಿಂಗಪ್ರೇಮವನ್ನು ಅಪರಾಧವೆಂದು ಪರಿಗಣಿಸುವ ಐಪಿಸಿಯ ಸೆಕ್ಷನ್ 377ರ ಭಾಗವನ್ನು ರದ್ದುಗೊಳಿಸಿದೆ. ಈ ಮೂಲಕ ಸಲಿಂಗಕಾಮವು ಅಪರಾಧವಲ್ಲ ಎಂದು ಹೇಳಿದೆ.

 

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಗಾಳವನ್ನು BJPಗೆ ಕೊಟ್ಟ ಗ್ಯಾನೇಶ್‌ ಕುಮಾರ್‌ಗೆ ‘ಭಾರತ ರತ್ನ’ ಕೊಡಿ: ಜೆಕೆ ಸಿಎಂ ಒಮರ್ ಅಬ್ದುಲ್ಲಾ

ಇಡೀ ಪಶ್ಚಿಮ ಬಂಗಾಳವನ್ನೇ ಬಿಜೆಪಿಗೆ ಒಪ್ಪಿಸಿರುವ ಕೇಂದ್ರ ಚುನಾವಣಾ ಆಯೋಗದ (ECI)...

ನಾವು ‘ಇಂಡಿಯಾ’ ಒಕ್ಕೂಟದ ಭಾಗವಲ್ಲ, ಸಭೆಗೆ ಹಾಜರಾಗಲ್ಲ: ಎಎಪಿ ನಾಯಕ ಸಂಜಯ್ ಸಿಂಗ್

ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಸಭೆಯಿಂದ ಆಮ್ ಆದ್ಮಿ ಪಾರ್ಟಿ (ಎಎಪಿ)...

SIR | ಫಾರ್ಮ್-6 ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ; ಆದರೆ, ಪೂರ್ಣ ವಿನಾಯಿತಿಯಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಹೊಸ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಸಂಕೀರ್ಣ ಕಾಗದಪತ್ರಗಳ ಕಟ್ಟುನಿಟ್ಟಿನ...

​’ಇದು ಶತಮಾನದ ಅತಿ ದೊಡ್ಡ ನಾಟಕ’: ನಿರ್ಮಲಾ ಸೀತಾರಾಮನ್ ಸಿಟಿ ಬಸ್ ಪ್ರಯಾಣಕ್ಕೆ ನೆಟ್ಟಿಗರ ಕಟು ಟೀಕೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವ...