ರಾಜ್ಯಪಾಲರು ಮಸೂದೆಗಳನ್ನು ತಡೆಹಿಡಿಯುವುದು ಕಾನೂನುಬಾಹಿರ: ಸುಪ್ರೀಂ ಕೋರ್ಟ್

Date:

ಹತ್ತು ಪ್ರಮುಖ ಮಸೂದೆಗಳಿಗೆ ಅಂಕಿತ ಹಾಕದೆ ತಡೆಹಿಡಿದ ರಾಜ್ಯಪಾಲ ಆರ್ ಎನ್ ರವಿ ನಿರ್ಧಾರ ಕಾನೂನುಬಾಹಿರ ಮತ್ತು ನಿರಂಕುಶಯುತವಾದುದು ಎಂದು ಸುಪ್ರೀಂ ಕೋರ್ಟ್ ಹೇಳಿದ್ದು,ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಗೆಲುವಾಗಿದೆ.

- Advertisement -

ನ್ಯಾಯಮೂರ್ತಿ ಜೆ ಬಿ ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಆರ್. ಮಹಾದೇವನ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ, ರಾಜ್ಯಪಾಲರ ಕ್ರಮ ಕಾನೂನುಬಾಹಿರ ಮತ್ತು ನಿರಂಕುಶವಾಗಿದೆ. ಹೀಗಾಗಿ 10 ವಿಧೇಯಕಗಳ ಬಗ್ಗೆ ರಾಜ್ಯಪಾಲರು ತೆಗೆದುಕೊಂಡಿರುವ ಎಲ್ಲ ಕ್ರಮಗಳನ್ನು ಬದಿಗಿಡಲಾಗಿದೆ. ರಾಜ್ಯಪಾಲ ರವಿ ‘ಸದುದ್ದೇಶದಿಂದ’ ನಡೆದುಕೊಂಡಿಲ್ಲ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ʼರಾಜ್ಯಪಾಲರು, ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡಲು ನಿರಾಕರಿಸುವಂತಿಲ್ಲ. ಅವರು ಸಂಪೂರ್ಣ ವೀಟೋವನ್ನು ಹೊಂದಿರುವಂತೆ ವರ್ತಿಸುವಂತಿಲ್ಲ. ವಿಧಿ 200ರ ಪ್ರಕಾರ, ರಾಜ್ಯಪಾಲರು ಚುನಾಯಿತ ರಾಜ್ಯ ಸರ್ಕಾರದ ಸಲಹೆ ಮತ್ತು ಬೆಂಬಲದ ಆಧಾರದ ಮೇಲೆ ಕಾರ್ಯನಿರ್ವಹಿಸಬೇಕುʼ ಎಂದು ನ್ಯಾಯಮೂರ್ತಿ ಪರ್ದಿವಾಲಾ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಇನ್‌ಸ್ಟಾ ಹೆಲ್ಪ್‌’ -ಗೃಹ ಕಾರ್ಮಿಕರನ್ನು ಮತ್ತಷ್ಟು ಅಭದ್ರತೆಗೆ ದೂಡುವ ಅಪಾಯ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...