ತಮಿಳುನಾಡು | ಬ್ಲ್ಯಾಕ್‌ಡೇ ಪ್ರತಿಭಟನೆ: ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಬಂಧನ

Date:

ತಮಿಳುನಾಡಿನ ಕೊಯಮತ್ತೂರು ಸ್ಫೋಟದ ಅಪರಾಧಿಯ ಅಂತ್ಯಸಂಸ್ಕಾರವನ್ನು ಸರ್ಕಾರ ವೈಭವೀಕರಿಸಿದೆ ಎಂದು ಆರೋಪಿಸಿ ಬಿಜೆಪಿ ‘ಬ್ಲ್ಯಾಕ್‌ಡೇ’ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ಇತ್ತೀಚೆಗೆ ಮೃತಪಟ್ಟ ಎಸ್‌ಎ ಬಾಷಾ ಎಂಬಾತ ನಿಷೇಧಿತ ಅಲ್-ಉಮ್ಮಾ ಸಂಸ್ಥಾಪಕನಾಗಿದ್ದು, 1998ರ ಕೊಯಮತ್ತೂರು ಬಾಂಬ್ ಸ್ಫೋಟ ಪ್ರಕರಣದ ಅಪರಾಧಿಯಾಗಿದ್ದನು. ಆತನ ಸಾವನ್ನು ವೈಭವೀಕರಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಕೊಯಮತ್ತೂರಿನಲ್ಲಿ ಬಿಜೆಪಿ, ಆರ್‌ಎಸ್‌ಎಸ್‌ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಕೊಯಮತ್ತೂರು ಬಾಂಬ್ ಸ್ಫೋಟದ ಅಪರಾಧಿಯನ್ನು ತಮಿಳುನಾಡು ಸರ್ಕಾರವು ಬೆಂಬಲಿಸುತ್ತಿದೆ ಎಂಬ ಆರೋಪಿಸಿ ಬ್ಯಾನರ್‌ಗಳನ್ನು ಪ್ರದರ್ಶಿಸಿದ್ದಾರೆ.

ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡಿರಲಿಲ್ಲ. ಆದಾಗ್ಯೂ, ಬಿಜೆಪಿಗರು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಅನುಮತಿಯಿಲ್ಲದ ರ್ಯಾಲಿಯಲ್ಲಿ ಭಾಗವಹಿಸಿದ್ದವರನ್ನು ಬಂಧಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್‌ ಕುಮಾ‌ರ್ – ಮೇಧಾ ರೂಪಂ: ತಪ್ಪು ಕಾರಣಗಳಿಗಾಗಿ ಸುದ್ದಿಯ ಸುಳಿಯಲ್ಲಿ ಐಎಎಸ್ ಅಪ್ಪ-ಮಗಳ ಜೋಡಿ

ಉನ್ನತ ಸಾಂವಿಧಾನಿಕ ಹಾಗೂ ಆಡಳಿತಾತ್ಮಕ ಹುದ್ದೆಗಳನ್ನು ಅಲಂಕರಿಸಿರುವ ಐಎಎಸ್ ಅಧಿಕಾರಿಗಳಾದ ಅಪ್ಪ–ಮಗಳ...

IIT ಬಾಂಬೆ ವಿದ್ಯಾರ್ಥಿ ಸಾಹಿಲ್‌ ಆತ್ಮಹತ್ಯೆ ಪ್ರಕರಣ | ಪೋಷಕರ ಬೆಂಬಲಕ್ಕೆ ನಿಂತ ರಾಹುಲ್‌ ಗಾಂಧಿ

IIT ಬಾಂಬೆ ವಿದ್ಯಾರ್ಥಿ ಸಾಹಿಲ್‌ ವಕೋಡೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌...

EC ಒಳಜಗಳ | ಗ್ಯಾನೇಶ್‌ ಕುಮಾರ್‌ ಎಡವಟ್ಟುಗಳಿಗೆ ಆಕ್ಷೇಪಗಳ ಸರಮಾಲೆ

SIR ವಿಚಾರದಲ್ಲಿ ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯ ಬಹಿರಂಗಗೊಂಡ ಬೆನ್ನಲ್ಲೇ, ಮುಖ್ಯ ಚುನಾವಣಾ...