ತಮಿಳುನಾಡು ಚುನಾವಣೆ | ʼಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ !?ʼ : ರಜನಿಕಾಂತ್‌

Date:

ತಮಿಳಿನ ಸೂಪರ್‌ ಸ್ಟಾ‌ರ್ ರಜನಿಕಾಂತ್ ಅವರು ರಾಜಕೀಯಕ್ಕೆ ಪ್ರವೇಶಿಸಲು ಯತ್ನಿಸಿದಾಗ ಡಿಎಂಕೆ ಪಕ್ಷದಿಂದ ಬೆದರಿಕೆ ಬಂದಿತ್ತು ಎಂದು ಟಿವಿಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಆಧವ್ ಅರ್ಜುನ ಆರೋಪ ಮಾಡಿದ್ದಾರೆ, ಇದು ಈಗ ತಮಿಳುನಾಡಿನ ರಾಜಕೀಯದಲ್ಲಿ ಬಹಳ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಈ ವಿವಾದವೆದ್ದ ಹಿನ್ನೆಲೆಯಲ್ಲಿ ಮೈಕ್ರೋಬ್ಲಾಗಿಂಗ್‌ ಖಾತೆ ಎಕ್ಸ್‌ ನಲ್ಲಿ ಪೋಸ್ಟ್ ಮಾಡಿರುವ ರಜನಿಕಾಂತ್, ಈ ಹೇಳಿಕೆ ಸತ್ಯಕ್ಕೆ ದೂರವಾದದ್ದು, ಎಲ್ಲದಕ್ಕೂ ಕಾಲವೇ ಉತ್ತರಿಸಲಿದೆ ಎಂದು ಹೇಳುವ ಮೂಲಕ ಆರೋಪವನ್ನು ರಜನಿಕಾಂತ್‌ ತಳ್ಳಿ ಹಾಕಿದ್ದಾರೆ.

ಅರ್ಜುನ ಅವರು ನನ್ನ ಬಗ್ಗೆ ಸುಳ್ಳು ಹೇಳಿಕೆ ನೀಡಿದ್ದಾರೆ. ಸಮಯವೇ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದು ಹೇಳುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ.

- Advertisement -

ರಜನಿಕಾಂತ್ ಅವರು 2017 ಡಿಸೆಂಬರ್‌ನಲ್ಲಿ ರಾಜಕೀಯ ಪ್ರವೇಶಿಸುವುದಾಗಿ ಘೋಷಿಸಿದ್ದರು. ಆದರೆ, ಅನಾರೋಗ್ಯದ ಕಾರಣದಿಂದ 2020ರ ಡಿಸೆಂಬರ್‌ನಲ್ಲಿ ರಾಜಕೀಯದಿಂದ ಹಿಂದೆ ಸರಿದರು ಎಂದು ವರದಿಯಾಗಿತ್ತು.

ನಟ ‘ದಳಪತಿ’ ವಿಜಯ್ ಅವರು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮೂಲಕ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಪ್ರಚಾರ ಸಮಾವೇಶಗಳಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಜಮಾಯಿಸುತ್ತಿದ್ದಾರೆ. ಟಿವಿಕೆ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ತಂತ್ರ ರೂಪಿಸಿತ್ತು. ಆದರೆ ಟಿವಿಕೆ ಈ ಆಫರ್ ಅನ್ನು ನಿರಾಕರಿಸಿದೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ತಮಿಳುನಾಡಿನ 234 ಸ್ಥಾನಗಳಿಗೆ ಏಪ್ರಿಲ್ 23ರಂದು ಚುನಾವಣೆ ನಡೆಯಲಿದ್ದು, ಮೇ 4ರಂದು ಫಲಿತಾಂಶ ಹೊರಬೀಳಲಿದೆ.

eedina 6
ಈದಿನ NRI ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...