ತಮಿಳುನಾಡು ಚುನಾವಣೆ | 2024-25ರಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್‌ ಗಳಿಸಿದ ಆದಾಯ ಎಷ್ಟು ಗೊತ್ತಾ?

Date:

ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ, ನಟ ದಳಪತಿ ವಿಜಯ್ ಅವರು ಚೆನ್ನೈನ ಪೆರಂಬೂರು ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದು, ನಾಮಪತ್ರ ಸಲ್ಲಿಸಿದ್ದಾರೆ.

- Advertisement -

ಚರಾಸ್ತಿ ಮತ್ತು ಸ್ಥಿರಾಸ್ತಿಯನ್ನು ಒಳಗೊಂಡು ಒಟ್ಟು 620 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಹೊಂದಿರುವುದಾಗಿ ವಿಜಯ್  ನಾಮಪತ್ರದೊಂದಿಗೆ ಸಲ್ಲಿಕೆ ಮಾಡಿರುವ ಪ್ರಮಾಣಪತ್ರದಲ್ಲಿ ಘೋಷಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಟಿವಿಎಸ್ ಎಕ್ಸ್‌ಎಲ್ ಸೂಪರ್ ಮೊಪೆಡ್, ಮಾರುತಿ ಸ್ವಿಫ್ಟ್, ನಾಲ್ಕು ಐಷಾರಾಮಿ ಕಾರುಗಳು, 883 ಗ್ರಾಂ ಚಿನ್ನ ಒಳಗೊಂಡಂತೆ ವಿವಿಧ ಬಗೆಯ ಆಸ್ತಿಗಳನ್ನು ಹೊಂದಿರುವುದಾಗಿ ಅಫಿಡವಿಟ್‌ನಲ್ಲಿ  ತಿಳಿಸಿದ್ದಾರೆ.

404 ಕೋಟಿ ಮೌಲ್ಯದ ಚರಾಸ್ತಿ ಮತ್ತು 220 ಕೋಟಿ ಮೌಲ್ಯದ ಸ್ಥಿರಾಸ್ತಿ ಇದೆ ಎಂದು ಉಲ್ಲೇಖಿಸಿರುವುದಲ್ಲದೇ, ಹಲವು ಬ್ಯಾಂಕ್ ಠೇವಣಿಗಳು, ಎರಡು ಬಿಎಂಡಬ್ಲ್ಯು, ಟೊಯೋಟಾ ಲೆಕ್ಸಸ್, ಟೊಯೋಟಾ ವೆಲ್‌ಫೈರ್‌ನಂತಹ ಐಷಾರಾಮಿ ಕಾರುಗಳನ್ನು ವಿಜಯ್ ಹೊಂದಿದ್ದಾರೆ.

2024-25ರ ಆರ್ಥಿಕ ವರ್ಷದಲ್ಲಿ 184.5 ಕೋಟಿ ಆದಾಯ ಗಳಿಸಿರುವುದಾಗಿ ಘೋಷಣೆ ಮಾಡಿದ್ದಾರೆ.

ಪತ್ನಿ ಸಂಗೀತಾ ಬಳಿ 15.76 ಕೋಟಿ ಮೌಲ್ಯದ ಆಸ್ತಿಗಳಿವೆ ಎಂದೂ ಅವರು ಉಲ್ಲೇಖಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...