ತಮಿಳುನಾಡು | ರಾಜ್ಯ ಸರ್ಕಾರದ ಭಾಷಣ ಓದದೆ ಸದನದಿಂದ ಸಭಾತ್ಯಾಗ ಮಾಡಿದ ರಾಜ್ಯಪಾಲ

Date:

ತಮಿಳುನಾಡಿನಲ್ಲಿ ಎಂ ಕೆ ಸ್ಟಾಲಿನ್‌ ಸರ್ಕಾರ ಹಾಗೂ ರಾಜ್ಯಪಾಲ ಆರ್‌ ಎನ್‌ ರವಿ ನಡುವಿನ ವಾಗ್ವಾದ ತಾರಕಕ್ಕೇರಿದ್ದು, ರಾಜ್ಯಪಾಲರು ರಾಜ್ಯ ಸರ್ಕಾರದ ಭಾಷಣ ಓದದೆ ಸಭಾತ್ಯಾಗ ಮಾಡಿದ್ದಾರೆ.

ಸದನ ಆರಂಭವಾಗುವ ಪ್ರತಿ ವರ್ಷದ ಆರಂಭಿಕ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡುವುದು ಸಂಪ್ರಾದಾಯ. ಆದರೆ ರಾಜ್ಯಪಾಲ ಆರ್‌ ಎನ್‌ ರವಿ ಸರ್ಕಾರದ ಭಾಷಣ ಓದದೆ ತಿರಸ್ಕರಿಸಿದ್ದಾರೆ. ಕಳೆದ ವರ್ಷವೂ ಕೂಡ ರಾಜ್ಯಪಾಲರು ಡಿಎಂಕೆ ಸರ್ಕಾರದ ಭಾಷಣದ ಕೆಲವು ಭಾಗಗಳನ್ನು ಓದಿರಲಿಲ್ಲ.

“ಭಾಷಣದ ಆರಂಭದಲ್ಲಿ ಮತ್ತು ಕೊನೆಯಲ್ಲಿ ರಾಷ್ಟ್ರಗೀತೆಗೆ ಹಾಡುವುದರೊಂದಿಗೆ ಗೌರವ ಸಲ್ಲಿಸುವ ಮನವಿ ಹಾಗೂ ಸಲಹೆಯನ್ನು ಪದೇಪದೇ ತಿರಸ್ಕರಿಸಲಾಗಿದೆ. ಈ ಭಾಷಣವು ಹಲವು ಭಾಗಗಳನ್ನು ನಾನು ವಾಸ್ತವಿಕ ಮತ್ತು ನೈತಿಕ ಆಧಾರದ ಮೇಲೆ ಒಪ್ಪುವುದಿಲ್ಲ. ನಾನು ಅವರಿಗೆ ನನ್ನ ಮಾತನ್ನು ನೀಡುವುದು ಸಾಂವಿಧಾನಿಕ ಅಪಹಾಸ್ಯವನ್ನು ರೂಪಿಸಬಹುದು. ಆದ್ದರಿಂದ ಸದನಕ್ಕೆ ಸಂಬಂಧಿಸಿದಂತೆ, ನಾನು ನನ್ನ ಭಾಷಣವನ್ನು ಮುಕ್ತಾಯಗೊಳಿಸುತ್ತೇನೆ. ಈ ಸದನವು ಜನರ ಒಳಿತಿಗಾಗಿ ಆರೋಗ್ಯಕರ ಚರ್ಚೆಯನ್ನು ಬಯಸುತ್ತದೆ” ಎಂದು ರಾಜ್ಯಪಾಲ ಆರ್‌ ಎನ್‌ ರವಿ ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ ? ಈ ದಿನ ಸಂಪಾದಕೀಯ | ಬಿಜೆಪಿಯ ಚುನಾವಣಾ ಬಾಂಡ್ ಮತ್ತು ಕಾರ್ಪೊರೇಟ್ ಕಪ್ಪು ಹಣ

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸೋಲಿನಿಂದ ಮಾತ್ರ ಹಿಂದೂ ರಾಷ್ಟ್ರ ಸಾಧ್ಯ: ಸುಬ್ರಮಣಿಯನ್ ಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ...

ಸ್ಪ್ಯಾನಿಷ್ ಪ್ರವಾಸಿ ಮೇಲೆ ಗ್ಯಾಂಗ್ ರೇಪ್- ಮೂವರಿಗೆ ನ್ಯಾಯಾಂಗ ಬಂಧನ

ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ಸ್ಪ್ಯಾನಿಷ್ ಪ್ರವಾಸಿ ಮಹಿಳೆಯ ಸಾಮೂಹಿಕ ಅತ್ಯಾಚಾರ (ಗ್ಯಾಂಗ್...

ವಿಡಿಯೋ ಕಾನ್ಫರೆನ್ಸ್ ಮೂಲಕ ಇ.ಡಿ ವಿಚಾರಣೆಗೆ ಸಿದ್ಧ: ಅರವಿಂದ್ ಕೇಜ್ರಿವಾಲ್

ದೆಹಲಿ ಅಬಕಾರಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ...

ಮೀನಾಕ್ಷಿ ಲೇಖಿಗೆ ಕೈತಪ್ಪಿದ ಬಿಜೆಪಿ ಟಿಕೆಟ್: ಮಂಗಳೂರಿನಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮ ಮುಂದೂಡಿಕೆ!

ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಬಿಜೆಪಿ ಅಳೆದು ತೂಗಿ ಅಭ್ಯರ್ಥಿಗಳ...