ತಮಿಳುನಾಡು, ಪುದುಚೆರಿ ಚುನಾವಣೆ | ಮತಗಟ್ಟೆ ಸಮೀಕ್ಷೆಗಳ ಪ್ರಸಾರ/ಪ್ರಕಟಣೆಗೆ ನಿರ್ಬಂಧ!

Date:

ತಮಿಳುನಾಡು ಮತ್ತು ಪುದುಚೆರಿ ವಿಧಾನಸಭಾ ಚುನಾವಣೆ ದಿನ ಮತಗಟ್ಟೆ ಸಮೀಕ್ಷೆ ನಡೆಸುವುದಕ್ಕೆ  ಭಾರತೀಯ ಚುನಾವಣಾ ಆಯೋಗ ನಿರ್ಬಂಧವನ್ನು ಹೇರಿದೆ. ಯಾವುದೇ ಮುದ್ರಣ ಅಥವಾ ಎಲೆಕ್ಟ್ರಾನಿಕ್‌ ಮಾಧ್ಯಮಗಳಲ್ಲಿ ಯಾವುದೇ ರೀತಿಯ ಸಮೀಕ್ಷೆಗಳನ್ನು ಪ್ರಕಟಣೆ ಅಥವಾ ಪ್ರಸಾರ ಮಾಡದಿರುವಂತೆ ನಿರ್ಬಂಧ ಹೇರಿ ಆದೇಶಿಸಿದೆ.

ಏಪ್ರಿಲ್ 9 ರಂದು ಬೆಳಿಗ್ಗೆಯಿಂದ ಸಂಜೆ 7 ಗಂಟೆಯವರೆಗೆ  ಮತ್ತು ಏಪ್ರಿಲ್ 29 ರಂದು ಸಂಜೆ 6.30 ರವರೆಗೆ ಮಾಧ್ಯಮಗಳು ಮತಗಟ್ಟೆ ಸಮೀಕ್ಷೆಗಳನ್ನು ಪ್ರಸಾರ/ಪ್ರಕಟಿಸುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ : ಅಮೆರಿಕ-ಇರಾನ್ ಬಿಕ್ಕಟ್ಟು ಶಮನಕ್ಕೆ ಪಾಕ್ ಸಂಧಾನಕಾರ! ಏನಿದು ಅಚ್ಚರಿಯ ಲೆಕ್ಕಾಚಾರ?

1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಅರ್ಚನಾ ಪಟ್ನಾಯಕ್ ತಿಳಿಸಿದ್ದಾರೆ.

ಚುಣಾವಣಾ ಆಯೋಗದ ಈ ನಿರ್ಧಾರಕ್ಕೆ ವಿರೋಧವೂ ವ್ಯಕ್ತವಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...