ಬಿಹಾರ | ಪ್ರತಿ ಕುಟುಂಬಕ್ಕೆ ಸರ್ಕಾರಿ ಉದ್ಯೋಗ: ತೇಜಸ್ವಿ ಯಾದವ್‌ ಚುನಾವಣಾ ಭರವಸೆ

Date:

ಬಿಹಾರದ ವಿಧಾನಸಭೆ ಚುನಾವಣೆಗಳು ಸಮೀಪದಲ್ಲಿರುವಾಗ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ದೊಡ್ಡ ಘೋಷಣೆಯನ್ನು ಮಾಡಿದ್ದಾರೆ. ವಿರೋಧ ಪಕ್ಷದ ಒಕ್ಕೂಟ (ಆರ್‌ಜೆಡಿ, ಕಾಂಗ್ರೆಸ್ ಮತ್ತು ಎಡ ಪಕ್ಷಗಳು) ಅಧಿಕಾರಕ್ಕೆ ಬಂದರೆ, ರಾಜ್ಯದ ಪ್ರತಿ ಕುಟುಂಬದ ಒಬ್ಬ ಸದಸ್ಯಕ್ಕೆ ಸರ್ಕಾರಿ ಉದ್ಯೋಗ ನೀಡುವುದಾಗಿ ಅವರು ಹೇಳಿದ್ದಾರೆ.

- Advertisement -

ಸರ್ಕಾರ ರಚನೆಯಾದ 20 ದಿನಗಳೊಳಗೆ ಇದಕ್ಕೆ ಅಗತ್ಯ ಕಾನೂನನ್ನು ಜಾರಿಗೊಳಿಸುವುದಾಗಿ ಯಾದವ್ ಭರವಸೆ ನೀಡಿದ್ದಾರೆ. ಯಾವ ಮನೆಯಲ್ಲೂ ಸರ್ಕಾರಿ ಉದ್ಯೋಗ ಇಲ್ಲದಿದ್ದರೆ, ಅಲ್ಲಿ ಒಬ್ಬರಿಗೆ ಸರ್ಕಾರದಿಂದಲೇ ಉದ್ಯೋಗ ನೀಡಲಾಗುತ್ತದೆ. 20 ತಿಂಗಳ ಒಳಗೆ ಬಿಹಾರದಲ್ಲಿ ಉದ್ಯೋಗವಿಲ್ಲದ ಮನೆ ಉಳಿಯುವುದಿಲ್ಲ. ನಿರುದ್ಯೋಗ ಬಿಹಾರದ ಅತಿದೊಡ್ಡ ಸಮಸ್ಯೆ. 20 ವರ್ಷಗಳಿಂದ ಈ ಕಳಪೆ ಸರ್ಕಾರ ಇದನ್ನು ಅರ್ಥಮಾಡಿಕೊಳ್ಳಲಿಲ್ಲ ಎಂದು ತೇಜಸ್ವಿ ಯಾದವ್‌ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೆ ಬಿಹಾರ ಗೆಲ್ಲಲು ಮೋದಿ ರಣತಂತ್ರ- ಹಣದ ಹೊಳೆ, ಆಶ್ವಾಸನೆಗಳ ಮಳೆ!

ಎನ್‌ಡಿಎ ಪಕ್ಷಗಳು ಉದ್ಯೋಗ ನೀಡುವ ಬದಲು ನಿರುದ್ಯೋಗ ಭತ್ಯೆಯನ್ನು ಮಾತ್ರ ಬೇಡಿಕೆ ಮಾಡುತ್ತಿವೆ. ತಮ್ಮ ವಾಗ್ದಾನ “ದತ್ತಾಂಶ ಆಧಾರಿತ”ವಾಗಿದೆ. ಇದು ಚುನಾವಣಾ ಸುಳ್ಳು ಅಲ್ಲ. ಬಿಹಾರದ ಜನತೆಗೆ ಈಗ ಬದಲಾವಣೆ ಬೇಕಾಗಿದೆ. ಸಾಮಾಜಿಕ ನ್ಯಾಯದ ಜೊತೆಗೆ ಆರ್ಥಿಕ ನ್ಯಾಯವೂ ನಮ್ಮ ಗುರಿ. ಇದಕ್ಕೆ ರಾಜಕೀಯ ಇಚ್ಛಾಶಕ್ತಿ ಬೇಕು, ಅದು ನಮ್ಮಲ್ಲಿದೆ” ಎಂದರು.

ಬಿಹಾರದಲ್ಲಿ 243 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನವೆಂಬರ್ 6 ಮತ್ತು 11ರಂದು ಎರಡು ಹಂತಗಳಲ್ಲಿ ನಡೆಯಲಿದೆ. ಮತ ಎಣಿಕೆ ನವೆಂಬರ್ 14ರಂದು ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...