ತೆಲಂಗಾಣ | ವರದಿಗಾರನ ಮೇಲೆ ಹಲ್ಲೆ; ಇನ್ಸ್‌ಪೆಕ್ಟರ್ ವಿರುದ್ಧ ಕ್ರಮಕ್ಕೆ ಪತ್ರಕರ್ತರ ಆಗ್ರಹ

Date:

ಉಸ್ಮಾನಿಯಾ ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ವರದಿಗಾಗಿ ತೆರಳಿದ್ದಾಗ ವರದಿಗಾರನ ಮೇಲೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹೊಸದಾಗಿ ನೇಮಕಗೊಂಡಿರುವ ತೆಲಂಗಾಣ ಡಿಜಿಪಿ ಜೀತೇಂದರ್ ಅವರಿಗೆ ಪತ್ರಕರ್ತರ ಗುಂಪು ಮನವಿ ಸಲ್ಲಿಸಿದೆ

- Advertisement -

ಉಸ್ಮಾನಿಯಾ ವಿಶ್ವವಿದ್ಯಾನಿಲಯ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್ ರಾಜೇಂದರ್ ಅವರು ತೆಲುಗು ಟಿವಿ ಸುದ್ದಿ ವಾಹಿನಿಯ ವರದಿಗಾರ ಚರಣ್ ಅವರ ಕಾಲರ್ ಹಿಡಿದು ಎಳೆದಾಡಿದ್ದಾರೆ. ಗಸ್ತು ಕಾರಿನಲ್ಲಿ ಕುಳಿತುಕೊಳ್ಳುವಂತೆ ಒತ್ಥಾಯ ಮಾಡಿದ್ದಾರೆ ಎಂದು ಪತ್ರಕರ್ತರ ನಿಯೋಗವು ಡಿಜಿಪಿಗೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪತ್ರಕರ್ತ ಚರಣ್‌ ಅವರನ್ನು ಪೊಲೀಸರು ಠಾಣೆಗೆ ಎಳೆದೊಯ್ದರು. ಕ್ಯಾಮೆರಾಗಳನ್ನು ಆಫ್ ಮಾಡಲು ವಿಡಿಯೋಗ್ರಾಫರ್‌ಗಳಿಗೆ ಬೆದರಿಕೆ ಹಾಕಿದರು ಎಂದು ನಿಯೋಗವು ಆರೋಪಿಸಿದೆ.

ಬುಧವಾರ ಉಸ್ಮಾನಿಯಾ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು ಮತ್ತು ವರದಿ ಮಾಡುತ್ತಿದ್ದ ಪತ್ರಕರ್ತರು ಪೊಲೀಸರು ಬಂಧಿಸಿದ್ದರು ಎಂದು ಆರೋಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...