ತೆಲಂಗಾಣ: ಮಯೋನಿಸ್ ಮಾರಾಟ ನಿಷೇಧ

Date:

Advertisements

ಮೊಟ್ಟೆಯಿಂದ ತಯಾರಿಸುವ ಮಯೋನಿಸ್ ಉತ್ಪಾದನೆ, ಸಂಗ್ರಹಣೆ ಮತ್ತು ಮಾರಾಟವನ್ನು ಒಂದು ವರ್ಷದವರೆಗೆ ನಿಷೇಧಿಸಿ
ತೆಲಂಗಾಣ ಸರ್ಕಾರ ಆದೇಶಿಸಿದೆ. ಮಯೋನಿಸ್ ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆ ಬಗ್ಗೆ ಹಲವು ದೂರುಗಳು ಬಂದ ಹಿನ್ನೆಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಸಾರ್ವಜನಿಕರಿಂದ ಬಂದ ದೂರಿನ ಆಧಾರದ ಮೇಲೆ ಪರಿಶೀಲನೆ ನಡೆಸಿದ್ದು, ಈ ವೇಳೆ ಮೊಟ್ಟೆಯಿಂದ ಮಾಡುವ ಮಯೋನಿಸ್‌ನಲ್ಲಿ ವಿಷಾಹಾರಕ್ಕೆ ಕಾರಣವಾಗುವ ಅಂಶಗಳು ಕಂಡುಬಂದಿದೆ. ಆದ್ದರಿಂದ ತಕ್ಷಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ರಾಜ್ಯ ಆಹಾರ ಸುರಕ್ಷತಾ ಆಯುಕ್ತರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೀಸಲಾತಿಗೇ ಕುತ್ತು ಬಂದಿರುವಾಗ, ಒಳಮೀಸಲಿನ ನಿಜವನ್ನು ಇನ್ನೆಷ್ಟು ಕಾಲ ಮುಂದೂಡುತ್ತೀರಿ?

Advertisements

ಮೊಟ್ಟೆಯ ಹಳದಿ ಭಾಗವನ್ನು ಎಣ್ಣೆಯೊಂದಿಗೆ ಮಿಶ್ರಣಮಾಡಿ ಮಯೋನಿಸ್ ಅನ್ನು ತಯಾರಿಸಲಾಗುತ್ತದೆ. ಸುವಾಸನೆಗೆ ವಿನೇಗರ್ ಅಥವಾ ನಿಂಬೆ ಹಣ್ಣನ್ನು ಬಳಸಲಾಗುತ್ತದೆ. ಸಾಮಾನ್ಯವಾಗಿ ಇದನ್ನು ಸ್ಯಾಂಡ್‌ವಿಚ್‌, ಸಲಾಡ್, ಶವರ್ಮ ಸೇರಿದಂತೆ ವಿವಿಧ ಭಕ್ಷ್ಯಗಳಲ್ಲಿ ಬಳಸಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X