ತೆಲಂಗಾಣ | ಕೆರೆಗೆ ಉರುಳಿದ ಕಾರು; ಐವರ ಸಾವು, ಓರ್ವನಿಗೆ ಗಾಯ

Date:

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಬಿದ್ದ ಪರಿಣಾಮ ಐವರು ಸಾವನ್ನಪ್ಪಿ, ಮತ್ತೋರ್ವ ವ್ಯಕ್ತಿ ಗಾಯಗೊಂಡ ಘಟನೆ ಶನಿವಾರ ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯ ಜಲಾಲ್‌ಪುರ ಗ್ರಾಮದಲ್ಲಿ ನಡೆದಿದೆ.

- Advertisement -

ಮೃತರೆಲ್ಲರನ್ನೂ ಎಲ್ ಬಿ ನಗರ ಆರ್‌ಟಿಸಿ ಕಾಲೋನಿಯವರು ಎಂದು ಹೇಳಲಾಗಿದೆ. ಕೋತಗುಡೆಂನಿಂದ ಪೋಚಂಪಳ್ಳಿಗೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ತೆಲಂಗಾಣದಲ್ಲಿ 5.3 ತೀವ್ರತೆಯ ಭೂಕಂಪ

ಮೃತರನ್ನು ವಂಶಿ (23), ದಿಗ್ನೇಶ್ (21), ಹರ್ಷ (21), ಬಾಲು (19) ಮತ್ತು ವಿನಯ್ (21) ಎಂದು ಗುರುತಿಸಲಾಗಿದೆ. ಮಣಿಕಂಠ (21) ಗಾಯಗೊಂಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಪೋಚಂಪಲ್ಲಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.

“ಎಲ್ಲಾ ಕಾನೂನು ಪ್ರಕ್ರಿಯೆಗಳು ಮುಗಿದ ಬಳಿಕ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಈ ಬಗ್ಗೆ ತನಿಖೆ ನಡೆಯುತ್ತಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...