ತೆಲಂಗಾಣ | ಬಿಆರ್‌ಎಸ್‌ ಪಕ್ಷದಿಂದ ಪುತ್ರಿಯನ್ನೇ ಉಚ್ಚಾಟಿಸಿದ ತಂದೆ ಕೆ.ಚಂದ್ರಶೇಖರ್ ರಾವ್

Date:

ಭಾರತ ರಾಷ್ಟ್ರ ಸಮಿತಿ (BRS) ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಭುಗಿಲೆದ್ದಿದ್ದು, ಈ ನಡುವೆ ಪಕ್ಷದ ಹಿರಿಯ ನಾಯಕಿ ಮತ್ತು ಎಂಎಲ್‌ಸಿ ಕೆ.ಕವಿತಾ ಅವರನ್ನು ಪಕ್ಷದಿಂದ ಮಂಗಳವಾರ (ಸೆ.2) ಅಮಾನತು ಮಾಡಲಾಗಿದೆ.

- Advertisement -

ಸ್ವ-ಪಕ್ಷದ ನಾಯಕರ ವಿರುದ್ಧ ಹೇಳಿಕೆಗಳನ್ನು ನೀಡಿದ್ದಕ್ಕಾಗಿಯೇ ಪಕ್ಷದ ಅಧ್ಯಕ್ಷ ಕೆ. ಚಂದ್ರಶೇಖರ್ ರಾವ್ ಅವರು ತಮ್ಮ ಪುತ್ರಿ ಕೆ. ಕವಿತಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ತೆಲಂಗಾಣದ ಪ್ರಮುಖ ವಿರೋಧ ಪಕ್ಷವಾದ ಭಾರತ ರಾಷ್ಟ್ರ ಸಮಿತಿಯ ಸಂಸ್ಥಾಪಕ ಕೆ. ಚಂದ್ರಶೇಖರ್ ರಾವ್ ಅವರ ಕುಟುಂಬದಲ್ಲಿ ಸಾಕಷ್ಟು ಗೊಂದಲಗಳು ನಡೆಯುತ್ತಿವೆ ಎಂಬುವುದು ಇಲ್ಲಿ ಉಲ್ಲೇಖನೀಯ.

2014 ರಲ್ಲಿ ಬಿಆರ್‌ಎಸ್ ಅಧಿಕಾರದಲ್ಲಿದ್ದ ವೇಳೆ ನೀರಾವರಿ ಸಚಿವರಾಗಿದ್ದ ಹರೀಶ್ ರಾವ್ ಅವರು ಭ್ರಷ್ಟಾಚಾರ ಎಸಗಿರುವುದಾಗಿ ಹೇಳಿಕೆಗಳನ್ನು ನೀಡಿದ್ದರು. ಇದರ ಬೆನ್ನಲ್ಲೇ ಪಕ್ಷದಿಂದ ಕೆ ಕವಿತಾ ಅವರನ್ನು ಅಮಾನತುಗೊಳಿಸುವಂತೆ ಒತ್ತಾಯವೂ ಕೇಳಿಬಂದಿತ್ತು. ಇದೆಲ್ಲವನ್ನು ಪರಿಗಣಿಸಿ ಪಕ್ಷ ಕವಿತಾ ಅವರನ್ನು ಅಮಾನತುಗೊಳಿಸಲು ನಿರ್ಧರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪಕ್ಷದ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ವಿರುದ್ಧ ಕೆ. ಕವಿತಾ ಗಂಭೀರ ಆರೋಪ ಮಾಡಿದ್ದಾರೆ. ಕೆಟಿಆರ್ ತಮ್ಮ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...