ಭೀಕರ ಅಪಘಾತ: ಕುಂಭಮೇಳಕ್ಕೆ ತೆರಳುತ್ತಿದ್ದ 10 ಮಂದಿ ದುರ್ಮರಣ

Date:

ಕುಂಭಮೇಳಕ್ಕೆ ತೆರಳುತ್ತಿದ್ದ ಕಾರೊಂದು ಬಸ್‌ಗೆ ಡಿಕ್ಕಿ ಹೊಡೆದು, ಕನಿಷ್ಠ 10 ಮಂದಿ ಸಾವನ್ನಪ್ಪಿರುವ ದುರ್ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ನಗರದಲ್ಲಿ ನಡೆದಿದೆ.

- Advertisement -

ಮೃತರನ್ನು ಛತ್ತೀಸ್‌ಗಢ ರಾಜ್ಯದವರು ಎಂದು ಗುರುತಿಸಲಾಗಿದೆ. ಶುಕ್ರವಾರ ತಡರಾತ್ರಿ ಪ್ರಯಾಗ್ ರಾಜ್-ಮಿರ್ಝಾಪುರ್ ಹೆದ್ದಾರಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಛತ್ತೀಸ್‌ಗಢ ಮೂಲದ ಹಲವರು ಕಾರಿನಲ್ಲಿ ಕುಂಭಮೇಳ ನಡೆಯುತ್ತಿದ್ದ ಪ್ರಯಾಗ್‌ರಾಜ್‌ ನಗರಕ್ಕೆ ತೆರಳುತ್ತಿದ್ದರು. ಕುಂಭಮೇಳ ನಡೆಯುತ್ತಿದ್ದ ಸ್ಥಳಕ್ಕೆ ಕೆಲವೇ ಕಿ.ಮೀ. ಅಂತರವಿರುವ ಮೇಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರು ಅಪಘಾತಕ್ಕೀಡಾಗಿದೆ.

ಘಟನಾ ಸ್ಥಳಕ್ಕೆ ಯಮುನಾನಗರ ಉಪ ಪೊಲೀಸ್ ಆಯುಕ್ತ ವಿವೇಕ್ ಚಂದ್ರ ಯಾದವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ”ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ಹೇಳಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದೂ ತಿಳಿಸಿದ್ದಾರೆ.

ಮೃತರ ಕುಟುಂಬಗಳಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಲ್ಲಿ ‘ತಿರಂಗಾ’ ಪ್ರತಿಭಟನೆಗೆ ತಡೆ: ದೀಪ್ಕೆ, ನೇಹಾ ಬೋರಾ ಸೇರಿ ಸುಮಾರು 150 ಮಂದಿ ವಶಕ್ಕೆ

‘ಲೆಹರಾ ದೋ ತಿರಂಗಾ’ ಪ್ರತಿಭಟನೆ ಮತ್ತು ಸಂಬಂಧಿತ ಪ್ರದರ್ಶನಗಳ ಸಂದರ್ಭದಲ್ಲಿ ಅಭಿಜೀತ್...

ಮಸ್ಕ್–ಅಂಬಾನಿ ವಾಕ್ಸಮರ: ‘ಸ್ಪರ್ಧೆಗೆ ಸಿದ್ಧ’ ಎಂದ ರಿಲಯನ್ಸ್

ಭಾರತದಲ್ಲಿ ಸ್ಟಾರ್‌ಲಿಂಕ್ ಸೇವೆ ಆರಂಭಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂಬ ಎಲಾನ್ ಮಸ್ಕ್ ಅವರ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...