ಜಗತ್ತಿನಲ್ಲಿ ಇದೇ ಮೊದಲ ಬಾರಿಗೆ 1,600 ಕೋಟಿ ಪಾಸ್ ವರ್ಡ್‌ಗಳ ಸೋರಿಕೆ, ನೀವು ಸುರಕ್ಷಿತವೇ?

Date:

ಜಗತ್ತಿನ 16 ಬಿಲಿಯನ್ ಪಾಸ್ ವರ್ಡ್‌ಗಳು ಅಂದರೆ, 1,600 ಕೋಟಿ ಪಾಸ್ ವರ್ಡ್‌ಗಳು ಸೋರಿಕೆಯಾಗಿರುವ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.

- Advertisement -

ಇನ್ಫೋಸ್ಟೆಲ್ಲರ್ ಎಂಬ ಮಾಲ್ವೇರ್ನಿಂದಾಗಿ ಈ ಭಾರೀ ಪ್ರಮಾಣದ ಸೋರಿಕೆ ಆಗಿದೆ ಎಂದು ಸೈಬರ್ ಭದ್ರತಾ ಸಂಶೋಧಕರ ಕಂಪನಿ ತಿಳಿಸಿದೆ. ಇದು ಜಗತ್ತಿನ ಈವರೆಗಿನ ಅತಿದೊಡ್ಡ ಡೇಟಾ ಸೋರಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಫೇಸ್‌ಬುಕ್, ಇನ್ಸ್ಟಾಗ್ರಾಮ್, ಜಿ-ಮೇಲ್, ಗೂಗಲ್, ಟೆಲಿಗ್ರಾಂ, ಸರ್ಕಾರಿ ಪೋರ್ಟಲ್ ಹೀಗೆ ಯಾವುದೂ ಈ ಸೋರಿಕೆಗೆ ಹೊರತಾಗಿ ಇರಲು ಸಾಧ್ಯವಿಲ್ಲ. ಡೇಟಾ ಸೋರಿಕೆ ಮತ್ತು ಪಾಸ್ ವರ್ಡ್ ಸೋರಿಕೆ ನಡುವೆ ವ್ಯತ್ಯಾಸವಿದೆ ಎಂದು ಸೈಬರ್ ಭದ್ರತಾ ಸಂಶೋಧಕರ ಕಂಪನಿ ಹೇಳಿದೆ.

ಈ ಇಡೀ ಜಗತ್ತಿನ ಒಟ್ಟು ಜನಸಂಖ್ಯೆ 8.2 ಬಿಲಿಯನ್ ಅಂದರೆ 820 ಕೋಟಿ. ಜಗತ್ತಿನ ಒಟ್ಟು ಇಂಟರ್ನೆಟ್ ಬಳಕೆದಾರರ ಸಂಖ್ಯೆ 5.64 ಬಿಲಿಯನ್ ಅಂದರೆ 564 ಕೋಟಿ. ಒಟ್ಟು ಜನಸಂಖ್ಯೆಯ ಶೇ. 68.7 ರಷ್ಟು ಜನ ಇಂಟರ್ನೆಟ್ ಬಳಸುತ್ತಾರೆ. ಇದರರ್ಥ ಇಂಟರ್ನೆಟ್ ಬಳಸುವ ಪ್ರತಿಯೊಬ್ಬ ವ್ಯಕ್ತಿಯ ಸುಮಾರು ಮೂರು ಪಾಸ್ ವರ್ಡ್‌ಗಳು ಸೋರಿಕೆಯಾಗಿರುವುದು ಆತಂಕಕಾರಿ ಸಂಗತಿ.

ಸೈಬರ್ ಸುದ್ದಿ ಸಂಶೋಧನಾ ತಂಡದ ತನಿಖೆ ಜನವರಿ 2025 ರಲ್ಲಿ ಪೂರ್ಣಗೊಂಡಿದೆ. ಈ ತನಿಖೆ ಹಲವು ತಿಂಗಳುಗಳ ಕಾಲ ನಡೆದಿದ್ದು, ಜೂನ್‌ನಲ್ಲಿ ಮಾಹಿತಿ ಬಹಿರಂಗಗೊಂಡಿದೆ.

ಸೋರಿಕೆ ಕಂಡುಹಿಡಿಯುವುದು ಹೇಗೆ?

Have I Been Pwned.com ಎಂಬ ಒಂದು ವೆಬೈಟ್ ಇದೆ. ಅಲ್ಲಿ ನಿಮ್ಮ ಇಮೇಲ್ ವಿಳಾಸ ಬರೆದರೆ, ಅದು ಡಾರ್ಕ್ ವೆಬ್ಲೆ ಹೋಗಿ ನಿಮ್ಮ ಇಮೇಲ್ ಐಡಿಗೆ ಸಂಬಂಧಿಸಿದ ಎಷ್ಟು ಪಾಸ್ ವರ್ಡ್‌ಗಳು ಸೋರಿಕೆಯಾಗಿವೆ ಎಂದು ತಿಳಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...

ಕುಟುಂಬ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಮಧ್ಯಸ್ಥಿಕೆಗೆ ಆದ್ಯತೆ ನೀಡಿ: ಸುಪ್ರೀಂ ನ್ಯಾಯಮೂರ್ತಿ ನಾಗರತ್ನ

ದೇಶದ ಕೌಟುಂಬಿಕ ನ್ಯಾಯಾಲಯಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಕರಣಗಳ ಹೊರೆಯನ್ನು ಕಡಿಮೆ...