ಮಹಾರಾಷ್ಟ್ರ ಡಿಸಿಎಂ ಶಿಂದೆ ಕಾರು ಸ್ಪೋಟಿಸುವ ಬೆದರಿಕೆ; ತನಿಖೆ ಆರಂಭ

Date:

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರ ಕಾರನ್ನು ಸ್ಪೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಗುರುವಾರ ಮುಂಬೈ ಪೊಲೀಸರಿಗೆ ಕರೆ ಮತ್ತು ಇಮೇಲ್‌ ಮೂಲಕ ಅಪರಿಚಿತ ವ್ಯಕ್ತಿಗಳು ಶಿಂದೆ ಕಾರು ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಲಾಗಿದೆ.

- Advertisement -

ಗೋರೆಗಾಂವ್, ಜೆಜೆ ಮಾರ್ಗ ಪೊಲೀಸ್ ಠಾಣೆಗಳಿಗೆ ಈ ಬೆದರಿಕೆ ಕರೆಗಳು ಬಂದಿವೆ. ಮಂತ್ರಾಲಯದಲ್ಲಿ ಕಂಟ್ರೋಲ್ ರೂಮ್‌, ರಾಜ್ಯ ಸರ್ಕಾರದ ಮುಖ್ಯಕಚೇರಿಗೆ ಬೆದರಿಕೆ ಕರೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಇದನ್ನು ಓದಿದ್ದೀರಾ? ಮಹಾರಾಷ್ಟ್ರ | ದರ್ಗಾದ ಉರುಸ್‌ನಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಹಿಂದುತ್ವವಾದಿಗಳು

ಕರೆ ಮಾಡಿದ ಅಪರಿಚಿತ ವ್ಯಕ್ತಿಯು ಶಿಂದೆ ಕಾರನ್ನು ಸ್ಪೋಟಿಸುವ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು ಹುಸಿ ಬೆದರಿಕೆಯಾಗಿದೆ ಎಂದು ಪೊಲೀಸರು ನಂಬಿದ್ದಾರೆ.

ಬೆದರಿಕೆ ಕರೆ, ಇಮೇಲ್ ಬಂದ ಬಳಿಕ ಶಿಂದೆ ನಿವಾಸದ ಬಳಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಹಾಗೆಯೇ ಜನರು ಜಾಗರೂಕರಾಗಿರುವಂತೆ ಎಚ್ಚರಿಕೆ ನೀಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಲೆಮರೆಸಿಕೊಂಡಿದ್ದ ಬಿಜೆಪಿ ಕೌನ್ಸಿಲರ್ ಹಾಜರಾತಿ ರಿಜಿಸ್ಟರ್‌ನಲ್ಲಿ ನಕಲಿ ಸಹಿ: ತನಿಖೆಗೆ ಮುಂದಾದ ಕೇರಳ ಪೊಲೀಸ್

ಕೇರಳದ ತಿರುವನಂತಪುರಂ ಮಹಾನಗರ ಪಾಲಿಕೆಯ ಹಾಜರಾತಿ ಪುಸ್ತಕದಲ್ಲಿ ಬಿಜೆಪಿ ಕೌನ್ಸಿಲರ್ ಆರ್...

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್; ದೆಹಲಿ ಪೊಲೀಸರಿಗೆ ಕೇಸ್ ಹಾಕುವುದಷ್ಟೇ ಕೆಲಸ: ಅಖಿಲೇಶ್ ಯಾದವ್ ಆಕ್ರೋಶ

ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿ ಆಕಾಶವಾಣಿ ಭವನಕ್ಕೆ ಅಕ್ರಮ ಪ್ರವೇಶಿಸಿದ ಕಾರಣಕ್ಕೆ ಕಾಂಗ್ರೆಸ್...

ಹಿರಿಯ ನಟ ನಾನಾ ಪಾಟೇಕರ್‌ ನಿಧನ

ಪಣಜಿ:  ಹಿರಿಯ ನಟ ನಾನಾ ಪಾಟೇಕರ್ ಅವರು ತೀವ್ರ ಹೃದಯಾಘಾತಕ್ಕೆ ಒಳಗಾಗಿ...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ ರಹಸ್ಯಕ್ಕೆ ಪರಿಹಾರ

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ...