ರಾಜ್ಯಸಭಾ ಚುನಾವಣೆ: ಕಾಂಗ್ರೆಸ್‌ನ ಮೂವರು, ಬಿಜೆಪಿ ಓರ್ವ ಅಭ್ಯರ್ಥಿ ಅವಿರೋಧ ಆಯ್ಕೆ

Date:

ರಾಜ್ಯಸಭಾ ಚುನಾವಣೆಯಲ್ಲಿ ಕರ್ನಾಟಕದ ನಾಲ್ಕು ಸ್ಥಾನಗಳಲ್ಲಿ ಕಾಂಗ್ರೆಸ್‌ನ ಮೂವರು ಮತ್ತು ಬಿಜೆಪಿಯ ಓರ್ವ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ಪವನ್ ಖೇರಾ, ಮನ್ಸೂರ್ ಅಲಿ ಖಾನ್‌ ಮತ್ತು ಬಿಜೆಪಿಯ  ಪ್ರೊ.ಎಂ.ನಾಗರಾಜ್‌  ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement -

ರಾಜ್ಯಸಭೆ ನಾಲ್ಕು ಸ್ಥಾನ ಮತ್ತು ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯಗೊಂಡಿದೆ. ರಾಜ್ಯಸಭೆ ಚುನಾವಣೆಗೆ ನಾಲ್ಕು ಮಂದಿ ಹಾಗೂ ಪರಿಷತ್‌ ಚುನಾವಣೆಗೆ 8 ಮಂದಿ ನಾಮಪತ್ರ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಇದನ್ನು ಓದಿದ್ದೀರಾ? ರಾಜ್ಯಸಭೆ ಚುನಾವಣೆ: ಹೊರಗಿನವರಿಗೆ ಕರ್ನಾಟಕದಲ್ಲಿ ಟಿಕೆಟ್ ಕೊಟ್ಟ ಕಾಂಗ್ರೆಸ್

ಇಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್‌ನ ಮೂವರು ಮತ್ತು ಬಿಜೆಪಿಯ ಒಬ್ಬರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...