ಮಣಿಪುರ | ಗುಂಪುಗಳ ನಡುವೆ ಭಾರಿ ಗುಂಡಿನ ಚಕಮಕಿ: ಮೂವರು ಸಾವು

Date:

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಮತ್ತೆ ಮೂವರು ಸಾವನ್ನಪ್ಪಿದ್ದಾರೆ. ನೋನಿ ಜಿಲ್ಲೆಯಲ್ಲಿ ಪೈಪೋಟಿ ನಿರತ ಪ್ರತ್ಯೇಕತಾವಾದಿ ಗುಂಪುಗಳ ನಡುವೆ ಬುಧವಾರ ಬೆಳಗಿನ ಜಾವ ಭಾರಿ ಗುಂಡಿನ ಚಕಮಕಿ ನಡೆದಿದ್ದು ಕನಿಷ್ಠ ಮೂವರ ಹತ್ಯೆಯಾಗಿದೆ.

- Advertisement -

ನೋನಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬುಧವಾರ ಮುಂಜಾನೆ ಸುಮಾರು 4 ಗಂಟೆಯ ವೇಳೆಗೆ ಈ ಸಂಘರ್ಷ ನಡೆದಿದೆ. ಪ್ರತ್ಯೇಕ ನಾಗಾ ಉಗ್ರ ಸಂಘಟನೆಗಳಾದ ‘ಜೆಲಿಯಾಂಗ್ರಾಂಗ್ ಯುನೈಟೆಡ್ ಫ್ರಂಟ್’ (ಜೆಂಚುಯಿ ಬಣ) ಮತ್ತು ಅದರ ಎದುರಾಳಿ ಗುಂಪುಗಳ ಕೆಡರ್‌ಗಳ ನಡುವೆ ಭಾರಿ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಶಂಕಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಸ್ಟಿಂಗ್‌ʼ ಸರ್ಕಸ್‌ | ಬೇಳೆ ಬೇಯಿಸಿಕೊಂಡವರಾರೋ, ಸಂತ್ರಸ್ತರಾರೋ!

ರಾಜ್ಯಾದ್ಯಂತ ಈಗ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ಹೊಸ ಪರ-ವಿರೋಧ ಚರ್ಚೆಗಳಿಗೆ ವೇದಿಕೆ ಸೃಷ್ಟಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಕುಗ್ಗಿಸಲು ಮತ್ತು ಅವರ ತೇಜೋವಧೆ ಮಾಡಲೆಂದೇ ಈ...

ರಾಹುಲ್ ಗಾಂಧಿಯವರನ್ನು ಕೆಣಕಿದವರೇ, ಅವರು ಸಿಡಿದೇಳಲು ಕಾರಣರಾದರು! ಅದು...

ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಅಪ್ರಸ್ತುತಗೊಳಿಸಲು ನಿರಂತರವಾಗಿ ಪ್ರಯತ್ನಿಸಿದವರು, ಅವರ ಹೆಸರನ್ನು ದೇಶದ ರಾಜಕೀಯ ಚರ್ಚೆಯಿಂದ ಅಳಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರ ರಾಜಕೀಯ ಚಟುವಟಿಕೆಗಳು ಮತ್ತು ಅವರು ಎತ್ತುವ ಪ್ರಶ್ನೆಗಳೇ ಸಾರ್ವಜನಿಕ ಚರ್ಚೆಯ ಭಾಗವಾದವು. ರಾಜಕೀಯದಲ್ಲಿ...

ಅಮೆರಿಕದಲ್ಲಿ ಟ್ರಂಪ್ ಬೇಡ – ಭಾರತದಲ್ಲಿ ಮೋದಿ ಬೇಕು;...

ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...

ಇದನ್ನೂ ಓದಿ: ಮಣಿಪುರ ಹಿಂಸಾಚಾರ | 12 ಗಂಟೆಗಳಲ್ಲಿ 9 ಸಾವು; ಶಾಂತಿ ಕಾಪಾಡಲು ಸಿಎಂ ಮನವಿ

ಹಲವು ಗಂಟೆಗಳ ಕಾಲ ನಡೆದ ಈ ಸಂಘರ್ಷದ ಬಳಿಕ ಸ್ಥಳೀಯ ನಿವಾಸಿಗಳು ಮೃತ ದೇಹಗಳನ್ನು ಘಟನಾ ಸ್ಥಳದಿಂದ ಹೊರತೆಗೆದಿದ್ದಾರೆ. ಹಿಂಸಾಚಾರ ಮತ್ತಷ್ಟು ತೀವ್ರಗೊಳ್ಳುವುದನ್ನು ತಡೆಯಲು ಸ್ಥಳೀಯ ಮಹಿಳೆಯರ ನೇತೃತ್ವದಲ್ಲಿ ಗ್ರಾಮಸ್ಥರು ಘಟನಾ ಸ್ಥಳಕ್ಕೆ ಧಾವಿಸಿ, ಮೈಕ್ ಮೂಲಕ ಧ್ವನಿ ಎತ್ತಿ ಹಿಂಸೆಯನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ಮನವಿ ಮಾಡಿದರು. ಸ್ಥಳಕ್ಕೆ ಹೆಚ್ಚುವರಿ ಭದ್ರತಾ ಪಡೆಗಳು ಧಾವಿಸಿದ್ದು, ಇಡೀ ಪ್ರದೇಶದಲ್ಲಿ ಶೋಧ ಕಾರ್ಯ ಮತ್ತು ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

2023ರ ಮೇ ತಿಂಗಳಿಂದ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದೆ. ಆರಂಭದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯದ ನಡುವೆ ಹಿಂಸಾಚಾರ ನಡೆದಿದ್ದು, ಈವರೆಗೆ 280ಕ್ಕೂ ಅಧಿಕ ಮಂದಿ ಈ ಹಿಂಸಾಚಾರದಲ್ಲಿ ಮೃತಪಟ್ಟಿದ್ದಾರೆ. 2026ರಲ್ಲಿ ನಾಗಾ ಮತ್ತು ಕುಕಿ ಸಮುದಾಯದ ನಡುವೆ ಹಿಂಸಾಚಾರ ಶುರುವಾಗಿದೆ. ಪದೇ ಪದೇ ಹಿಂಸಾಚಾರ, ಹತ್ಯೆ ನಡೆಯುತ್ತಿದೆ. ಕೇಂದ್ರದಲ್ಲಿರುವ ಮತ್ತು ಮಣಿಪುರದಲ್ಲಿರುವ ಬಿಜೆಪಿ ಸರ್ಕಾರ ಈ ಹಿಂಸಾಚಾರವನ್ನು ಹತೋಟಿಗೆ ತರುವಲ್ಲಿ ನಿರಂತರವಾಗಿ ವಿಫಲಗೊಳ್ಳುತ್ತಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬ್ರೋ’ ಗ್ಯಾನೇಶ್ ನಂಬರ್ ಕೊಡಲಾ: ಯುಎಸ್ ಮಧ್ಯಂತರ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಟ್ರಂಪ್ – ಸಿಇಸಿ ಮೀಮ್ಸ್ ವೈರಲ್

ಅಮೆರಿಕದ 2026ರ ಮಧ್ಯಂತರ ಚುನಾವಣೆಯ ಫಲಿತಾಂಶದಲ್ಲಿ ಡೆಮಾಕ್ರಟಿಕ್ ಪಕ್ಷವು ಹಿನ್ನಡೆಯಲ್ಲಿದ್ದ ಪ್ರಮುಖ...

ವಿಜಯಪುರ | ಕಸ ವಿಲೇವಾರಿ ಘಟಕವನ್ನು ಹಸಿರು ಪರಿಸರದ ಮಾದರಿಯಾಗಿಸಿ: ಜಿಲ್ಲಾಧಿಕಾರಿ ಆನಂದ ಕೆ

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಇವಣಗಿ ರಸ್ತೆಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ...

ʼಸ್ಟಿಂಗ್‌ʼ ಸರ್ಕಸ್‌ | ಬೇಳೆ ಬೇಯಿಸಿಕೊಂಡವರಾರೋ, ಸಂತ್ರಸ್ತರಾರೋ!

ರಾಜ್ಯಾದ್ಯಂತ ಈಗ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ಹೊಸ...

ವಿಜಯಪುರ | ಅಭಿವೃದ್ಧಿ ಕಾಮಗಾರಿ ಗುಣಮಟ್ಟದಲ್ಲಿ ರಾಜಿ ಬೇಡ: ಜಿಲ್ಲಾಧಿಕಾರಿ ಡಾ. ಆನಂದ ಕೆ

ವಿಜಯಪುರ ಜಿಲ್ಲೆಯ ನಿಡಗುಂದಿ ಹಾಗೂ ಬಸವನ ಬಾಗೇವಾಡಿ ಪಟ್ಟಣಗಳಲ್ಲಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ...